ಅವರು, “ಚನ್ನಪಟ್ಟಣ ಕ್ಷೇತ್ರವನ್ನು ನಾನು ಬಿಟ್ಟುಕೊಡುವುದಿಲ್ಲ, ಮತ್ತು ನಾನು ಎನ್.ಡಿ.ಎ ಅಭ್ಯರ್ಥಿ ಆಗಿ ಸ್ಪರ್ಧಿಸುತ್ತೇನೆ” ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಈ ಮೂಲಕ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಬಗ್ಗೆ ಇರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಈ ಘೋಷಣೆಯ ಬಳಿಕ, ಉಪಚುನಾವಣೆಯು ತೀವ್ರ ಕುತೂಹಲ ಮೂಡಿಸಿದೆ.ಮಾಜಿ ಶಾಸಕ ಸಿಪಿ ಯೋಗೇಶ್ವರ್ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಹ ಬೆಂಬಲ ಸೂಚಿಸಿದ್ದಾರೆ. ಇದರಿಂದ ಬಿಜೆಪಿ ತಾವು ಯಾರಿಗೆ ಟಿಕೆಟ್ ನೀಡಬೇಕು ಎಂಬ ಗೊಂದಲದಲ್ಲಿದೆ.ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ: ಮೂವರಿಗೆ ಜಾಮೀನು ಮಂಜೂರು
ಮತ್ತೆ, ಡಿಸಿಎಂ ಡಿಕೆ ಶಿವಕುಮಾರ್ ಕೂಡಾ “ನಾನೇ ಕಾಂಗ್ರೆಸ್‌ನ ಅಭ್ಯರ್ಥಿ” ಎಂದು ಘೋಷಿಸಿದ ಹಿನ್ನೆಲೆ, ಚನ್ನಪಟ್ಟಣ ಉಪಚುನಾವಣೆಯು ಉತ್ಕಟ ಪೈಪೋಟಿಯ ತಾಣವಾಗಿದ್ದು, ಚುನಾವಣಾ ದಿನಾಂಕವನ್ನು ಘೋಷಣೆ ಮಾಡಲು ಕೇವಲ ಒಂದು ವಾರ ಬಾಕಿ ಇರುವುದಾಗಿ ಹೇಳಲಾಗುತ್ತಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು