ನೀಟ್ ಪರೀಕ್ಷೆಯಲ್ಲಿ ಬೆಳಗಾವಿಯ RLS ಕಾಲೇಜಿನ ವಿದ್ಯಾರ್ಥಿ 384ನೇ ರ‍್ಯಾಂಕ್ ಪಡೆದಿದ್ದಾನೆ.
ಮಹಮ್ಮದ್ ಕೈಪ್ ಗೆ ದೇಶದಲ್ಲಿಯೇ 384ನೇ ರ‍್ಯಾಂಕ್ ಪಡೆದ ಪ್ರತಿಭಾವಂತ ವಿದ್ಯಾರ್ಥಿ.
ಬೆಳಗಾವಿಯ ಪ್ರತಿಷ್ಠಿತ ಕೆಎಲ್‍ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಕಾಲೇಜಿನ ಮಹಮ್ಮದ್ ಕೈಪ್ ವಿದ್ಯಾರ್ಥಿ ನೀಟ್ ಪರೀಕ್ಷೆಯಲ್ಲಿ ದೇಶದಲ್ಲಿಯೇ 384ನೇ ರ‍್ಯಾಂಕ್ ಪಡೆದುಕೊಳ್ಳುವ ಮೂಲಕ ಒಳ್ಳೆಯ ಸಾಧನೆ ಮಾಡಿದ್ದಾನೆ.
ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ರಾಜಾ ಲಖಮಗೌಡ ವಿಜ್ಞಾನ ಕಾಲೇಜಿನ ಮಹಮ್ಮದ್ ಕೈಫ್ ಮುಲ್ಲಾ 720ರ ಪೈಕಿ 691 ಅಂಕ ಪಡೆಯುವ ಮೂಲಕ ದೇಶದಲ್ಲಿ 384 ರ‍್ಯಾಂಕ್ ಪಡೆದಿದ್ದಾನೆ. ದೇಶದ ಓಬಿಸಿ ಕೆಟಗರಿಯಲ್ಲಿ 88ನೇ ರ‍್ಯಾಂಕ್ ಪಡೆಯುವ ಮೂಲಕ ಅತ್ಯುತ್ತಮ ಸಾಧನೆಗೈದಿದ್ದಾನೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು