NEET-PG 2021ರ ಕೋಟಾದಲ್ಲಿ ಖಾಲಿ ಇರುವ ವೈದ್ಯಕೀಯ ಸೀಟುಗಳಿಗೆ ಹೊಸ ಸುತ್ತಿನ ಕೌನ್ಸೆಲಿಂಗ್ ನಡೆಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಇದನ್ನು ಓದಿ –ಮಂಡ್ಯ: ಪ್ರೀತಿ ನಿರಾಕರಣೆ – ವಿದ್ಯಾರ್ಥಿನಿ ಮೇಲೆ ಮಾರಣಾಂತಿಕ ಹಲ್ಲೆ-ಯುವಕನಿಗೆ ಧರ್ಮದೇಟು
ಈಗ ಅವಕಾಶ ನೀಡುವುದು ವೈದ್ಯಕೀಯ ಶಿಕ್ಷಣ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
40,000 ಸ್ನಾತಕೋತ್ತರ ಸೀಟುಗಳು ಪೈಕಿ NEET-PG 2021ರ ಕೋಟಾದಲ್ಲಿ 1,456 ಸೀಟಗಳು ಖಾಲಿ ಉಳಿದಿವೆ ಇವುಗಳ ಭರ್ತಿಗೆ ವಿಶೇಷ ಕೌನ್ಸೆಲಿಂಗ್ ನಡೆಸಲು ಅನುಮತಿ ನೀಡಬೇಕು ಎಂದು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ನ್ಯಾ. ಎಂ.ಆರ್ ಶಾ ಮತ್ತು ನ್ಯಾ. ಅನಿರುದ್ಧ ಬೋಸ್ ಅವರ ಪೀಠ ವಿಚಾರಣೆ ನಡೆಸಿತ್ತು.
ಈ ಸಂಬಂಧ ಇಂದು ಆದೇಶ ನೀಡಿದ ಕೋರ್ಟ್, ಈಗಾಗಲೇ 8-9 ಸುತ್ತಿನ ಕೌನ್ಸೆಲಿಂಗ್ ನಡೆಸಲಾಗಿದ್ದು, ಹೊಸದಾಗಿ ಕೌನ್ಸೆಲಿಂಗ್ ನಡೆಸುವುದು ಸರಿಯಲ್ಲ. ಸಾರ್ವಜನಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ವೈದ್ಯಕೀಯ ಶಿಕ್ಷಣದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಈ ಅರ್ಜಿಯನ್ನು ವಜಾ ಮಾಡುತ್ತಿದ್ದೇವೆ ಎಂದು ಹೇಳಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ