ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಏ. 18 ರಂದು ನಡೆಯಬೇಕಿದ್ದ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಿದೆ.
ಮುಂದಿನ ದಿನಗಳಲ್ಲಿ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಟ್ವೀಟ್ ನಲ್ಲಿ ಹೇಳಿರುವ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಏಪ್ರಿಲ್ 18ರಂದು ನಡೆಯಬೇಕಿದ್ದ ನೀಟ್ ಪಿಜಿ 2021 ಪರೀಕ್ಷೆಗಳನ್ನು ಮುಂದೂಡವು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಅಷ್ಟೇ ಅಲ್ಲ ಪರೀಕ್ಷಾ ದಿನಾಂಕವನ್ನು ಮುಂಬರುವ ದಿನಗಳಲ್ಲಿ ನಿರ್ಧರಿಸಲಾಗುವುದು.
ಯುವ ವೈದ್ಯಕೀಯ ವಿದ್ಯಾರ್ಥಿಗಳನ್ನು ಗಮನದಲ್ಲಿ ಇಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ