ಕ್ಯಾಪ್ಟನ್ ಶುಭ್ಮನ್ ಗಿಲ್ ನೇತೃತ್ವದ 16 ಸದಸ್ಯರನ್ನು ಒಳಗೊಂಡ ತಂಡವನ್ನು ಬಿಸಿಸಿಐ ಘೋಷಣೆ ಮಾಡಿದೆ.ಇದನ್ನು ಓದಿ –ಮಳೆಹಾನಿಯಾದ ಪ್ರದೇಶಗಳತ್ತ ಗಮನ ಹರಿಸಿ: ಅಧಿಕಾರಿಗಳಿಗೆ ಜಯರಾಂ ರಾಯಪುರ ಸೂಚನೆ
ಸೆಪ್ಟೆಂಬರ್ 1ರಿಂದ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಸೀರೀಸ್ಗೆ ಪ್ರವಾಸ ಕೈಗೊಳ್ಳಲಿದೆ. ಇಂಗ್ಲೆಂಡ್ ವಿರುದ್ಧ ಟೆಸ್ಟ್ ಆಡಿದ್ದ ಕೆಲವು ಆಟಗಾರರು ಈ ಬಾರಿ ನ್ಯೂಜಿಲೆಂಡ್ ವಿರುದ್ಧದ ಸೀರೀಸ್ಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಶುಭಮನ್ ಗಿಲ್, ಹನುಮ ವಿಹಾರಿ, ವಾಷಿಂಗ್ಟನ್ ಸುಂದರ್, ಕೆ.ಎಸ್ ಭರತ್, ಶಾರ್ದೂಲ್ ಠಾಕೂರ್ ಮತ್ತು ಮೊಹಮ್ಮದ್ ಸಿರಾಜ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
2021-22 ರಣಜಿ ಸೀಸನ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಆಟಗಾರರು ಭಾರತ ತಂಡದಲ್ಲಿದ್ದಾರೆ.
More Stories
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ರೋಹಿತ್ ಶರ್ಮಾ ನಿವೃತ್ತಿ?
ಏಕದಿನ ಕ್ರಿಕೆಟ್ಗೆ ಸ್ಟೀವ್ ಸ್ಮಿತ್ ವಿದಾಯ: ಆಸ್ಟ್ರೇಲಿಯಾ ಬ್ಯಾಟಿಂಗ್ ದಿಗ್ಗಜನ ನಿವೃತ್ತಿ ಘೋಷಣೆ