ನ್ಯೂಜಿಲೆಂಡ್ ವಿರುದ್ದದ ಟಿ20 ಸರಣಿಗಾಗಿ ಟೀಮ್ ಇಂಡಿಯಾ ತಂಡ ಪ್ರಕಟ ಮಾಡಲಾಗಿದೆ.
ನಾಯಕನಾಗಿ ರೋಹಿತ್ ಶರ್ಮಾ, ಉಪನಾಯಕನಾಗಿ ಕೆಎಲ್ ರಾಹುಲ್ ಆಯ್ಕೆಯಾಗಿದ್ದಾರೆ
16 ಸದಸ್ಯರನ್ನು ಒಳಗೊಂಡಿರುವ ಈ ತಂಡದಲ್ಲಿ ಕೆಲ ಆಟಗಾರರು ಕಂಬ್ಯಾಕ್ ಮಾಡಿದರೆ, ಇನ್ನು ಕೆಲ ಆಟಗಾರರು ಚೊಚ್ಚಲ ಅವಕಾಶ ಪಡೆದಿದ್ದಾರೆ.
ಐಪಿಎಲ್ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಮೂವರು ಆಟಗಾರರು ಈ ಬಾರಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಮೊದಲ ಬಾರಿಗೆ ವೆಂಕಟೇಶ್ ಅಯ್ಯರ್, ಹರ್ಷಲ್ ಪಟೇಲ್ ಹಾಗೂ ಅವೇಶ್ ಖಾನ್ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.
ಐಪಿಎಲ್ನ ಭರ್ಜರಿ ಪ್ರದರ್ಶನದ ಕಾರಣದಿಂದ ವೆಂಕಟೇಶ್ ಅಯ್ಯರ್ಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಸಿಕ್ಕಿದೆ.
ಇನ್ನು ಆರ್ಸಿಬಿ ಪರ ಅತ್ಯುತ್ತಮವಾಗಿ ಬೌಲಿಂಗ್ ಮಾಡಿ 32 ವಿಕೆಟ್ ಉರುಳಿಸಿದ್ದ ಹರ್ಷಲ್ ಪಟೇಲ್, 24 ವಿಕೆಟ್ ಪಡೆದು 2ನೇ ಯಶಸ್ವಿ ಬೌಲರ್ ಎನಿಸಿಕೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅವೇಶ್ ಖಾನ್ ಕೂಡ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.
- ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಹುಡುಕಾಟ ಸ್ಥಗಿತ
- ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು
- ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ದುರ್ಮರಣ
- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 89 ಉದ್ಯೋಗಾವಕಾಶ
- ಕೆನರಾ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು
ದುಬೈ ಕಾರ್ ರೇಸ್ನಲ್ಲಿ ನಟ ಅಜಿತ್ ಕುಮಾರ್ ಭರ್ಜರಿ ಸಾಧನೆ
BCCI ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಆಯ್ಕೆ