ಯುಗಾದಿ ದಿನದಂದೇ ನವವಿವಾಹಿತೆ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾರಬೈಲು ಗ್ರಾಮದಲ್ಲಿ ಜರುಗಿದೆ
ಎನ್.ಆರ್ ಪುರ ತಾಲೂಕಿನ ಬನ್ನೂರು ಗ್ರಾಮದ ಗಾನವಿ ಸಾವನ್ನಪ್ಪಿದ ಮಹಿಳೆ.
ಪತಿ ನಂದಿತ್, ಅತ್ತೆ ಸಾವಿತ್ರಮ್ಮ, ಮಾವ ಚಂದ್ರೆಗೌಡ ವಿಷ ಕುಡಿಸಿ ಗಾನವಿಯನ್ನ ಕೊಲೆ ಮಾಡಿರುವ ಆರೋಪವು ಕೇಳಿ ಬಂದಿದೆ.
ಕಳೆದ ವರ್ಷವಷ್ಟೇ ನಂದೀತ್ ಗಾನವಿಯನ್ನ ಮದುವೆಯಾಗಿದೆ ಅನೇಕ ಬಾರಿ ಹಣ ತರುವಂತೆ ದೈಹಿಕ ಕಿರುಕುಳ ನೀಡಿ ಪೀಡಿಸುತ್ತಿದ್ದ ಎಂದು ಆರೋಪಿಸಲಾಗಿದೆ.
ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ