The World at your finger tips!
The World at your finger tips!
PMGKAY ಯೋಜನೆಯಲ್ಲಿ ಬಡವರಿಗೆ ನೀಡುತ್ತಿದ್ದ ಉಚಿತ ಪಡಿತರವನ್ನು ನವೆಂಬರ್ 30 ಕ್ಕೆ ನಿಲ್ಲಿಸಲಾಗುವುದು. ದೇಶದ ಆರ್ಥಿಕತೆಯ ಮೇಲಿನ ಒತ್ತಡ ತಗ್ಗಿಸಲು ಕೇಂದ್ರ ಸರ್ಕಾರ ಕೊರೊನಾ ಸಾಂಕ್ರಾಮಿಕ ಮತ್ತು…
ಮತದಾರರನ್ನು ಉಪಯೋಗಿಸಿಕೊಂಡು ಎಂಎಲ್ಎ, ಮಂತ್ರಿಗಳಾದಿರಿ,ಜನರ ಕಷ್ಟಕ್ಕೆ ಹೃದಯಪೂರ್ವಕವಾಗಿ ಸಹಾಯ ಮಾಡಿ. ಸ್ಟಂಟ್ ಮಾಡಬೇಡಿ. ಭಕ್ತಾದಿಗಳನ್ನು ಉಪಯೋಗಿಸಿ ಕೊಂಡು ಮಠಾಧೀಶರಾದಿರಿ, ಹಣ,…
ಮಾಜಿ ಸಚಿವ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರದೀಪ್ ಕೇಸ್ ತನಿಖೆ ತೀವ್ರಗೊಂಡಿದೆ. ಕಗ್ಗಲಿಪುರ ಪೊಲೀಸರು ಡೆತ್…
ಗ್ರಾಮ ಪಂಚಾಯಿತಿಗಳ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸಿ ಪಿಡಿಒಗಳಿಗೆ ಅಧಿಕಾರ ನೀಡುವ ಅಧಿಕಾರಿಗಳ ಪ್ರಸ್ತಾವನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ. ಗೃಹ…
ಸರಸ್ವತಿ ಸಮ್ಮಾನ್ ಪ್ರಶಸ್ತಿಯ ಗರಿ ಭೈರಪ್ಪನವರ ಮುಕುಟಕ್ಕೆ ಡಾ|| ಎಸ್.ಎಲ್. ಭೈರಪ್ಪ ಕರ್ನಾಟಕದಲ್ಲಿ ಮಾತ್ರವಲ್ಲದೆ ಭಾರತಾದ್ಯಂತ ಸಾಹಿತ್ಯಾಸಕ್ತರಿಗೆ ಚಿರಪರಿಚಿತ ಹೆಸರು.…
ಮಂಡ್ಯ : ಕಾವೇರಿ ನೀರು ಹರಿಸಲು ಸುಪ್ರೀಂ ಆದೇಶಿಸಿರುವ ಹಿನ್ನೆಲೆಯಲ್ಲಿ ಈ ತೀರ್ಪುರೈತರ ಪಾಲಿಗೆ ಮರಣ ಶಾಸನವಾಗಿದೆ. ಈ ತೀರ್ಪು…
ಉತ್ತರ ಪ್ರದೇಶದ ಮೊರಾದಾಬಾದ್ನ ಪೊಲೀಸ್ ಅಕಾಡೆಮಿ ಭೋದಕನ ವಿರುದ್ಧ ಸುಲಿಗೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು…
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.…
ಬೆಂಗಳೂರು: ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮಕೈಗೊಳ್ಳುವಂತೆ ಕೇಂದ್ರದ ಬರ ಅಧ್ಯಯನ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದ ಬರ…
ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಕೇಸ್ ಗೆ…
ಬೆಂಗಳೂರುಅವಧಿಯಂತೆ ಬಿಬಿಎಂಪಿ ಚುನಾವಣೆ ನಡೆಸುವುದು ಸರ್ಕಾರದ ಉದ್ದೇಶವಾಗಿದೆ. ಇದಕ್ಕೆ ಬೇಕಾದ ತಯಾರಿಯನ್ನು ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಕಂದಾಯ ಸಚಿವ…
ಸೆ 5 ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಾಥಮಿಕ…
" ಕೆಟ್ಟವರ ಸಹವಾಸದಲ್ಲಿ ಇರುವುದಕ್ಕಿಂತ ಏಕಾಂಗಿಯಾಗಿ ಇರುವುದು ಒಳ್ಳೆಯದು " ಜಾರ್ಜ್ ವಾಷಿಂಗ್ಟನ್… ಅರ್ಥವಾಯಿತೆ ? ಅರ್ಥವಾಗಿದ್ದರೆ ಸಂತೋಷ. ಅರ್ಥವಾಗದವರಿಗೆ…
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಸ್ಕಾನ್‌ನ ನೂತನ ರಾಜಾಧಿರಾಜ ಗೋವಿಂದ ದೇವಾಲಯ ಹಾಗೂ ಸಾಂಸ್ಕೃತಿಕ ಸಂಕೀರ್ಣ ಕಟ್ಟಡವನ್ನು ಮಂಗಳವಾರ ಉದ್ಘಾಟಿಸಿದರು.…
ಮುಂಬೈನ ವಾಂಖೆಡಿ ಸ್ಟೇಡಿಯಂನಲ್ಲಿ RCB - DC ವಿರುದ್ದ ನಡೆದ ಹಣಾಹಣಿಯಲ್ಲಿ ಆರ್ ಸಿ ಬಿ ತಂಡ 16 ರನ್…
ಮಹಿಳಾ ಸಬ್ ಇನ್ಸ್ ಪೆಕ್ಟರ್ ಒಬ್ಬರು ತಮ್ಮ ಸಮವಸ್ತ್ರದಲ್ಲಿಯೇ ಫೋಟೋಶೂಟ್ ಮಾಡಿಕೊಂಡು ಎಡವಟ್ಟು ಮಾಡಿಕೊಂಡಿದ್ದಾರೆ ಮಹಿಳಾ ಸಬ್ ಇನ್ಸ್ ಪೆಕ್ಟರ್…
ಬೆಂಗಳೂರಿನ ಕಲ್ಯಾಣ ನಗರದಲ್ಲಿ ನಡೆದ ಘಟನೆ ಇದು. 6.ಕಿಮೀ.. 3 ಮೂರು ಬೈಕ್… 6 ಮಂದಿ ಕಳ್ಳರಿಂದ 2. 75…
ನಾಳೆಯಿಂದ ಮೈಕ್ ವರ್ಸಸ್ ಹನುಮಾನ್ ಚಾಲೀಸಾ ದಂಗಲ್ ಜೋರಾಗಲಿದ್ದು, ಮತ್ತೊಂದು ಆಯಾಮದಲ್ಲಿ ಧರ್ಮ ಸಂಘರ್ಷ ಆರಂಭವಾಗಲಿದೆ . ಇದನ್ನು ಓದಿ…
2013 ರಲ್ಲಿ ಎಟಿಎಂ ನಲ್ಲಿ ಹಣ ಡ್ರಾ ಮಾಡಲು ಹೋದ ಮಹಿಳಾ ಬ್ಯಾಂಕ್ ಮ್ಯಾನೇಜರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ…
ಕೊರೊನಾ ಸಾಂಕ್ರಾಮಿಕದ ಕಾರಣ ಭಾರತದ ಆರ್ಥಿಕತೆ ಮೇಲೆ ಹೊಡೆತ ಬಿದ್ದಿತ್ತು. ಇದೀಗ ವ್ಯಾಪಾರೋದ್ಯಮ ಕ್ರಮೇಣವಾಗಿ ಚೇತರಿಕೆ ಕಾಣುತ್ತಿದೆ. ಈ ನಿಟ್ಟಿನಲ್ಲಿ…
ಚಿಕ್ಕಬಳ್ಳಾಪುರ ಚಿಕ್ಕಬಳ್ಳಾಪುರದ ಮೂಲ ಹೆಸರು ಚಿನ್ನಬಳ್ಳಾಪುರಂಚಿನ್ನ ಎಂದರೆ ಚಿಕ್ಕ, ಬಳ್ಳ ಧಾನ್ಯ ಅಳೆಯುವ ಸಾಧನಕೃಷಿಕರು ಬೆಳೆದ ಧಾನ್ಯ ಅಳೆತೆಗೆ ಬಳಸಿದ…
ಬೆಂಗಳೂರಿಗರಿಗೆ ಪ್ರವಾಸಿತಾಣ ಹಾಗೂ ಪ್ರೇಮಿಗಳ ಸ್ವರ್ಗದ ತಾಣ ನಂದಿ ಬೆಟ್ಟಕ್ಕೆ ಭೇಟಿ ನೀಡಲುಚಿಕ್ಕಬಳ್ಳಾಪುರ ಜಿಲ್ಲಾಡಳಿತ ಅನುಮತಿ ನೀಡಿದೆ ಇಂದಿನಿಂದ ಪ್ರವಾಸಿಗರಿಗೆ…
Sign in to your account