ಪವರ್‌ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನದ ಸುದ್ದಿಯನ್ನು ಅರಗಿಸಿಕೊಳ್ಳಲಾಗದೇ ಮತ್ತೊಬ್ಬ ಅಪ್ಪಟ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ವಡ್ಡರಗಲ್ಲಿಯ ರಾಹುಲ್ ಗಾಡಿವಡ್ಡರ್ (22) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸಂಜೆ ಪುನೀತ್ ರಾಜ್‍ಕುಮಾರ್ ಭಾವಚಿತ್ರಕ್ಕೆ ರಾಹುಲ್ ಗೆಳೆಯರೊಟ್ಟಿಗೆ ಸೇರಿ ಶ್ರದ್ಧಾಂಜಲಿ ಸಲ್ಲಿಸಿದ್ದ.
ನಂತರ ಮನೆಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು