ಪೈಶಾಚಿಕ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ಸ್ (ಐಸಿಸ್) ನೇಮಕಾತಿ ಜಾಲದ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ಕಾರ್ಯಾಚರಣೆ ಮಾಡಿ ಭಟ್ಕಳ ಮೂಲದ ಶಂಕಿತ ಉಗ್ರನನ್ನು ಬಂಧಿಸಿದೆ.
ಪಾಕಿಸ್ತಾನ-ಆಫ್ಘಾನಿಸ್ತಾನದ ಐಸಿಸ್ ಕಮಾಂಡರ್‌ಗಳ ಜತೆ ನೇರ ಸಂಪರ್ಕ ಹೊಂದಿದ್ದ ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಜಫ್ರಿ ಜವ್ಹಾರ್ ದಾಮುದಿ ಅಲಿಯಾಸ್ ಅಬು ಹಝೀರ್ ಅಲ್ ಬದ್ರಿ ಬಂಧಿತ ಉಗ್ರ.
ಬಂಧಿತನಿಂದ ಮೊಬೈಲ್‌ಗಳು, ಹಾರ್ಡ್ ಡಿಸ್ಕ್‌ಗಳು, ಎಸ್‌ಡಿ ಕಾರ್ಡ್‌ಗಳು ಹಾಗೂ ಡಿವಿಡಿ ಸೇರಿದಂತೆ ತಾಂತ್ರಿಕ ದಾಖಲೆಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ನಾಲ್ಕು ವರ್ಷಗಳ ಹಿಂದೆ ಐಸಿಸ್ ಸಂಘಟನೆಯ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಈತನ ಸೋದರ ಅದ್ನಾ ಹಸನ್ ದಾಮುದಿ ಎಂಬಾತನನ್ನು ಸಹ ಬಂಧಿಸಲಾಗಿತ್ತು.
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
More Stories
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ
ಮೈಸೂರಿನ ಸರ್ಕಾರಿ ಶಾಲೆಯ ಜಾಗ ವಕ್ಫ್ ಆಸ್ತಿಯಾಯ್ತು – ಸಿಎಂಗೆ ಪ್ರತಾಪ್ ಸಿಂಹ ಟಾಂಗ್