ವೀಕೆಂಡ್ ಕರ್ಫ್ಯೂ ರೂಲ್ಸ್ ಬ್ರೇಕ್ ಮಾಡಿದ ಹಿನ್ನೆಲೆ ಶನಿವಾರ ಬೆಂಗಳೂರಿನಲ್ಲಿ 29,412 ಪ್ರಕರಣ ದಾಖಲಾಗಿದೆ.
ನೈಟ್ ಕರ್ಫ್ಯೂ ಆರಂಭದಿಂದ ಇದುವರೆಗೆ 1,338 ವಾಹನಗಳನ್ನು ಸೀಜ್ ಮಾಡಲಾಗಿದೆ.
ಅನಗತ್ಯವಾಗಿ ರಸ್ತೆಗಿಳಿದ ವಾಹನ ಸವಾರರಿಂದ ನಿನ್ನೆ ಒಂದೇ ದಿನ 4 ಲಕ್ಷದ 68 ಸಾವಿರದ 500 ರು ದಂಡ ವಸೂಲಿ ಮಾಡಲಾಗಿದೆ.
1,199 ದ್ವಿಚಕ್ರ ವಾಹನಗಳು, 49 ಆಟೋಗಳು, 90 ಕಾರುಗಳನ್ನ ಪೊಲೀಸರು ಜಪ್ತಿ ಮಾಡಲಾಗಿದೆ.
ನಿನ್ನೆ ಒಂದೇ ದಿನ 755 ದ್ವಿಚಕ್ರ ವಾಹನ, 25 ಆಟೋ ಹಾಗೂ 49 ಕಾರುಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
90 ಮಂದಿ ಪೋಲಿಸರಿಗೆ ಕೊರೊನ:
ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಕೊರೊನಾ ಸೋಂಕು ವಕ್ಕರಿಸಿದೆ. ಕಳೆದ ಒಂದು ವಾರದಲ್ಲಿ 60 ಮಂದಿ ಪೊಲೀಸರಿಗೆ ಕೊರೊನಾ ದೃಢಪಟ್ಟಿದೆ. ನಿನ್ನೆಯೂ ಕೂಡ 30 ಸಿಬ್ಬಂದಿಯಲ್ಲಿ ಕೊರೊನಾ ಪತ್ತೆಯಾಗಿದೆ.
ವೀಕೆಂಡ್ ಕರ್ಫ್ಯೂ ಹಿನ್ನೆಲೆ ಪೊಲೀಸರು ಹಗಲು ರಾತ್ರಿ ದುಡಿಯುತ್ತಿದ್ದು, ಸದ್ಯ ಇದುವರೆಗೆ ಒಟ್ಟು 90 ಮಂದಿ ಪೊಲೀಸರಿಗೆ ಕೊರೊನಾ ಸೋಂಕು ತಗುಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ