ಸ್ಯಾಂಡಲ್‍ವುಡ್ ಹಿರಿಯ ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿ ಪುತ್ರಿ ನಿಹಾರಿಕಾ ವಿವಾಹ ಡಿ. 28ರಂದು ನಡೆಯಲಿದೆ.
ನಿಹಾರಿಕಾ, ಅಕ್ಷಯ್ ಎಂಬುವವರನ್ನು ಅವರನ್ನು ಕೈ ಹಿಡಿಯಲಿದ್ದಾರೆ. ಅಕ್ಷಯ್ ಸಿನಿಮಾ ಕ್ಷೇತ್ರದವರಲ್ಲ ಬದಲಿಗೆ ನಿಹಾರಿಕಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡೂ ಕುಟುಂಬದವರು ನಿಶ್ಚಯಿಸಿ ವಿವಾಹ ಮಾಡುತ್ತಿದ್ದಾರೆ.
ಕೊರೊನಾ ಹಿನ್ನೆಲೆ ಗ್ರ್ಯಾಂಡ್ ಆಗಿ ವಿವಾಹ ಮಾಡುತ್ತಿಲ್ಲ. ಹೆಚ್ಚು ಜನರು ಸೇರುವ ಕಾರಣ ಕೊರೊನಾ ಮುನ್ನಚ್ಚರಿಕೆ ಪಾಲಿಸುವುದು ಕಷ್ಟ. ಹೀಗಾಗಿ ಕುಟುಂಬಸ್ಥರು ಹಾಗೂ ಆಪ್ತರು ಮಾತ್ರ ಭಾಗವಹಿಸುತ್ತಿದ್ದಾರೆ ಎನ್ನಲಾಗಿದೆ.
2021ರ ಜನವರಿ ಎರಡನೇ ವಾರದಲ್ಲಿ ಆರತಕ್ಷತೆ ನಡೆಯಲಿದೆ.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ