ಟಿಕೆಟ್ ವಿಷಯದಲ್ಲಿ ಇದುವರೆಗೆ ಮೌನವಾಗಿದ್ದ ಎಚ್.ಡಿ.ಕುಮಾರಸ್ವಾಮಿ ಇದೀಗ ಪುತ್ರನನ್ನು ಕ್ಷೇತ್ರಕ್ಕೆ ಕಳಿಸಲು ಮುಂದಾಗಿದ್ದಾರೆ.
ಇದನ್ನು ಓದಿ –ಮದ್ಯ ಪ್ರಿಯರಿಗೆ ಸಿಹಿ ಸುದ್ದಿ – ದುಬಾರಿ ಮದ್ಯದ ದರ ಇಳಿಕೆ
ಟಿಕೆಟ್‌ಗಾಗಿ ಇದುವರೆಗೆ ಕ್ಷೇತ್ರದಲ್ಲಿ ಅನುರಣಿಸುತ್ತಿದ್ದ ಸಿಪಿವೈ ಹೆಸರಿನ ಜೊತೆಗೆ ನಿಖಿಲ್ ಹೆಸರೂ ಸೇರಿಕೊಂಡಿದ್ದು ,ಈ ಬೆಳವಣಿಗೆ ಎರಡೂ ಪಕ್ಷಗಳ ಬಲ ಪ್ರದರ್ಶನಕ್ಕೆ ಸಾಕ್ಷಿಯಾಗುತ್ತಿದೆ. ಅಂತಿಮವಾಗಿ ಯಾರಿಗೆ ಟಿಕೆಟ್ ಒಲಿಯಲಿದೆ ಎಂದು ಕಾದು ನೋಡಬೇಕಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು