4 ನೇ ಸುತ್ತಿನ ಮತಎಣಿಕೆ ಭರತ್ ಬೊಮ್ಮಾಯಿಗೆ 1000 ಮತಗಳ ಮುನ್ನಡೆ ದೊರೆತಿದೆ.
ಚನ್ನಪಟ್ಟಣ ಕ್ಷೇತ್ರದಲ್ಲಿಜೆ ಡಿ ಎಸ್ ನ ನಿಖಿಲ್ ಕುಮಾರಸ್ವಾಮಿ 1,515 ಮತಗಳ ಮುನ್ನಡೆ ಸಾಧಿಸಿದ್ದಾರೆ, ಬಿಜೆಪಿಯ ಸಿಪಿ ಯೋಗೇಶ್ವರ್ ಹಿನ್ನಡೆ ಅನುಭವಿಸುತ್ತಿದ್ದಾರೆ.ಇದನ್ನು ಓದಿ –ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ಮತ ಎಣಿಕೆ ಪ್ರಕ್ರಿಯೆ ರಾಮನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಚನ್ನಪಟ್ಟಣ ಕ್ಷೇತ್ರಕ್ಕೆ, ಹಾವೇರಿಯ ದೇವಗಿರಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಗ್ಗಾಂವಿ ಕ್ಷೇತ್ರಕ್ಕೆ ಮತ್ತು ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಡೂರು ಕ್ಷೇತ್ರಕ್ಕೆ ನಡೆಯುತ್ತಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು