ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಮೊಮ್ಮಗನ ನಾಮಕರಣ ಶಾಸ್ತ್ರ ಅದ್ದೂರಿಯಾಗಿ ನೆರವೇರಿದ್ದು, ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದಲ್ಲಿ ಸಂಭ್ರಮ . 2021ರ ಸೆಪ್ಟೆಂಬರ್ 24ರಂದು ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ದಂಪತಿಗೆ ಗಂಡು ಮಗು ಜನಿಸಿತ್ತು.
ಇದನ್ನು ಓದಿ –ರೆಪೋ ದರ ಹೆಚ್ಚಳ- ಗೃಹ , ವೈಯಕ್ತಿಕ ಸಾಲದ ಬಡ್ಡಿ ದರ ಶೇ.4.90ಕ್ಕೆ ಏರಿಕೆ, EMI ಕೂಡ ದುಬಾರಿ
ಬೆಂಗಳೂರಿನ ಜೆಪಿ ನಗರದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಬುಧವಾರ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಸೇರಿದಂತೆ ದೇವೇಗೌಡರ ಕುಟುಂಬಸ್ಥರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ನಾಮಕರಣ ಕಾರ್ಯಕ್ರಮ ನೆರವೇರಿತು.
ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಮಗುವಿಗೆ ‘ಅವ್ಯಾನ್ ದೇವ್’ ಎಂದು ನಾಮಕರಣ ಮಾಡಿದರು. ವಿವಿಧ ಹೂವಿನಿಂದ ಅಲಂಕಾರಗೊಂಡ ಬೆಳ್ಳಿ ತೊಟ್ಟಿಲು ಆಕರ್ಷಿಸುತ್ತಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು