ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ ನಿಖಿಲ್ ಕುಮಾರಸ್ವಾಮಿ ಪಕ್ಷದ ಯುವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಹೊಸ ನಾಯಕತ್ವಕ್ಕೆ ಅವಕಾಶ ನೀಡಬೇಕು. ಪಕ್ಷವನ್ನು ಕಟ್ಟುವ ಕಾರ್ಯ ಆಗಬೇಕು. ಸೋಲಿನಿಂದ ನಾನು ಕಂಗೆಟ್ಟಿಲ್ಲ.
ಇನ್ನೂ ಮುಂದೆ ದೇವೇಗೌಡರು ಹಾಗೂ ಕುಮಾರಸ್ವಾಮಿಯವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬೆಳೆಸುವ ಕೆಲಸದಲ್ಲಿ ತೊಡಗಿಕೊಳ್ಳುತ್ತೇನೆ ಎಂದು ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.ಗೋ ನಿಷೇಧ – ಮತಾಂತರ ಸೇರಿದಂತೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾಯ್ದೆ ವಾಪಸ್ಸು : ಸಚಿವ ಪ್ರಿಯಾಂಕ್ ಖರ್ಗೆ
ಚುನಾವಣೆಯಲ್ಲಿ ಸೋಲೇ ಅಂತಿಮವಲ್ಲ. ಸೋತಿದ್ದರೂ ಸಹ ಪಕ್ಷದಿಂದ ದೂರ ಉಳಿಯದೇ ಪಕ್ಷವನ್ನು ಬೆಳೆಸಲು ದುಡಿಯುತ್ತೇನೆ. ಪಕ್ಷ ಮರು ನಿರ್ಮಾಣ ಆಗಬೇಕು. ಅದಕ್ಕಾಗಿಯೇ ನಾನು ರಾಜಿನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು