ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ತೆರಿಗೆ (Tax) ಅನ್ಯಾಯ ಖಂಡಿಸಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಕಚೇರಿಗೆ ಮಸಿ ಬಳಿದಿದ್ದಾರೆ.
ಅನ್ಯಾಯ ಖಂಡಿಸಿ ಬೆಂಗಳೂರಿನ ಮಿಲ್ಲರ್ಸ್ ರಸ್ತೆಯಲ್ಲಿರುವ ಕಚೇರಿಯ ನಿರ್ಮಲಾ ಸೀತಾರಾಮನ್ ಅವರ ನಾಮಫಲಕಕ್ಕೆ ಭಾರತದ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟದ (NSUI) ಕಾರ್ಯಕರ್ತರು ಮಸಿ ಬಳಿದಿದ್ದಾರೆ.
ಎನ್‌ಎಸ್‌ಯುಐ ಕಾರ್ಯಕರ್ತರನ್ನು ವಿಧಾನಸೌಧ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಪತ್ನಿಯ ಆಸೆ ಪೂರೈಸಲು 111 ಬೈಕ್ ಕದ್ದು ‘ಮಹಾನ್ ಕಳ್ಳ’ನಾದ ಪತಿ
ವಿಧಾನಸೌಧ ಪೊಲೀಸ್ ಠಾಣೆಗೆ ನಿಶ್ಚಯ್ ಗೌಡ, ನರೇಶ್ , ಸೂರಜ್, ಲಕ್ಷ್ಯರಾಜ್, ಕಾರ್ತಿಕ್ ಎಂಬವರನ್ನು ವಶಕ್ಕೆ ಪಡೆದಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ