ಮಾಜಿ ಸಚಿವ ಎಂ.ಎಸ್. ಆತ್ಮಾನಂದ ಸಹೋದರರಾದಂತಹ ಎಂ.ಎಸ್.ನಿತ್ಯಾ ನಂದ ರವರು ಇಂದು ಸಂಜೆ ಹೃದಯಾಘಾತದಿಂದ ನಿಧನರಾದರು.
ಮಂಡ್ಯ ನಗರದ ಎಂ.ಎಸ್.ಆತ್ಮಾನಂದ ರವರ ಮನೆ ಸುಭಾಷ್ ನಗರದ ಮೊದಲನೇ ಕ್ರಾಸ್ ನಲ್ಲಿ ಪ್ರಾರ್ಥಿವ ಶರೀರವನ್ನು ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ.
ನಾಳೆ ಬೆಳಿಗ್ಗೆ 11ಕ್ಕೆ ಅಂತ್ಯಸಂಸ್ಕಾರ ನಡೆಸಲಾಗುವುದು.
- ಪ್ರಥಮ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
- ಖಾಸಗಿ ವಾಹನಗಳಿಗೆ ಮಾಸಿಕ ಮತ್ತು ವಾರ್ಷಿಕ ಟೋಲ್ ಪಾಸ್ ಪರಿಚಯಿಸಲು ಸರ್ಕಾರ ತೀರ್ಮಾನ
- ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
- ವಿಚಿತ್ರ ಕಾಯಿಲೆಗೆ 15 ಜನರು ಬಲಿಪಡೆದ ಅನುಮಾನಾಸ್ಪದ ಘಟನೆ
- ಆಕಸ್ಮಿಕ ಗುಂಡು ಸಿಡಿದು ವ್ಯಕ್ತಿ ಸಾವು
More Stories
ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದಾಳಿ – ಆಸ್ಪತ್ರೆಯಲ್ಲಿ ಚಿಕಿತ್ಸೆ
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು