ಪಾಟ್ನಾ : ಬಿಹಾರ ಮುಖ್ಯಮಂತ್ರಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ರವರು ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು ರಾಜಭವನಕ್ಕೆ ತೆರಳಿದ್ದ ನಿತೀಶ್ ಕುಮಾರ್, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿ , ಷ್ಟ್ರೀಯ ಜನತಾ ದಳ (RJD) ಜೊತೆಗಿನ ಮೈತ್ರಿಯನ್ನು ಕೊನೆಗೊಳಿಸಿದ್ದಾರೆ.
ಬಿಹಾರದಲ್ಲಿ ಬಿಜೆಪಿ ಜೊತೆ ನಿತೀಶ್ ಕುಮಾರ್ (Nitish Kumar) ಸರ್ಕಾರ ರಚನೆ ಬಹುತೇಕವಾಗಿದ್ದು ,ಸೋಮವಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ .
ಬಿಹಾರದಲ್ಲಿ (Bihar) ರಾಜಕೀಯ ಬಿಕ್ಕಟ್ಟು ಎದುರಾಗಿದ್ದು ,ಕಾಂಗ್ರೆಸ್ ವೀಕ್ಷಕರನ್ನ ನೇಮಕ ಮಾಡಿದೆ.ಮಂಡ್ಯದದಲ್ಲಿ ಹನುಮ ಧ್ವಜ ವಿವಾದ : ‘ನಿಷೇಧಾಜ್ಞೆ’ ಜಾರಿ
ವೀಕ್ಷಕನನ್ನಾಗಿ ಭೂಪೇಶ್ ಬಘೇಲ್ ಅವರನ್ನು ನೇಮಸಿ , ಮತ್ತೊಂದೆಡೆ ಜೆಡಿಯುನ 10 ಶಾಸಕರನ್ನು ಸೆಳೆಯಲು ಲಾಲೂ ಪ್ರಸಾದ್ ಯತ್ನಿಸುತಿದ್ಧಾರೆ ಎನ್ನಲಾಗುತ್ತಿದೆ.
More Stories
ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ