ಬಿಹಾರದ ಮುಖ್ಯಮಂತ್ರಿ ಸ್ಥಾನದಿಂದ ನಿತೀಶ್ ಕುಮಾರ್ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಹಿರಿಯ ನಾಯಕ ಸುಶೀಲ್ ಮೋದಿ ಹೇಳಿದ್ದಾರೆ.
“ನಮ್ಮ ಬದ್ಧತೆಯಂತೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆ. ಈ ಬಗ್ಗೆ ಯಾವುದೇ ಗೊಂದಲವಿಲ್ಲ” ಎಂದು ಬಿಜೆಪಿಯ ಹಿರಿಯ ನಾಯಕ, ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಬುಧವಾರ ಹೇಳಿದ್ದಾರೆ.
“ಚುನಾವಣೆಯಲ್ಲಿ, ಕೆಲವರು ಹೆಚ್ಚು ಸ್ಥಾನ ಗೆಲ್ಲುತ್ತಾರೆ ಮತ್ತು ಕೆಲವರು ಕಡಿಮೆ ಸ್ಥಾನ ಗೆಲ್ಲುತ್ತಾರೆ, ಆದರೆ ನಾವು ಸಮಾನ ಪಾಲುದಾರರು” ಎಂದು ಸುಶೀಲ್ ಮೋದಿ ಹೇಳಿದ್ದಾರೆ.
ಬಿಜೆಪಿ ಎಂದಿಗೂ ಸ್ವಂತವಾಗಿ ಬಿಹಾರವನ್ನು ಆಳಲಿಲ್ಲ ಮತ್ತು ನಿತೀಶ್ ಕುಮಾರ್ ಇಲ್ಲದೆ ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ