January 14, 2026

Newsnap Kannada

The World at your finger tips!

electric

ಮಂಡ್ಯದಲ್ಲಿ ನಾಳೆ ವಿದ್ಯುತ್ ವ್ಯತ್ಯಯ

Spread the love

ಮಂಡ್ಯ – ದಿನಾಂಕ : 25-11-2023 ರಂದು ಬೆಳಿಗ್ಗೆ 09 ರಿಂದ ಸಂಜೆ 6 ಗಂಟೆಯ ವರೆಗೆ ಮಂಡ್ಯ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಈ ಕೆಳಗೆ ತಿಳಿಸಿರುವ ಪ್ರದೇಶಗಳಲ್ಲಿ ವಿದ್ಯುತ್‌ನಲ್ಲಿ ಅಡಚಣೆ ಉಂಟಾಗುವುದು.

ವ್ಯತ್ಯಯ ಉಂಟಾಗುವ ಪ್ರದೇಶಗಳ ವಿವರ

ನಗರ ಪ್ರದೇಶಗಳಾದ ಸುಭಾಷ್‌ನಗರ, ಆಶೋಕ ನಗರ, VV ರೋಡ್‌, ಹೊಸಹಳ್ಳಿ. ವಿನಾಯಕ ಬಡಾವಣೆ, ನೂರು ಅಡಿ ರೋಡ್‌, ನೆಹರು ನಗರ, ಹೊಸಹಳ್ಳಿ, ದ್ವಾರಕನಗರ, ಗಾಂಧಿನಗರ, NGO’S layout, ಶ್ರೀ ರಾಮ ನಗರ, ಕಾವೇರಿ ನಗರ 1 & 2 ನೇ ಹಂತ, ಚಂದ್ರ ದರ್ಶನ, ಚಾಮುಂಡೇಶ್ವರಿ ನಗರ, ಅನ್ನಪೂರ್ಣೇಶ್ವರಿ ನಗರ, ಶಂಕರನಗರ, ಇಂಡುವಾಳು, ಕಿರಗರದೂರು, ಕಲ್ಲಹಳ್ಳಿ, ಕ್ಯಾತುಂಗೆರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು . ಇದನ್ನು ಓದು – 100 ಕೋಟಿ ಮಹಿಳಾ ಪ್ರಯಾಣಿಕರ ದಾಟಿದ ಶಕ್ತಿ ಯೋಜನೆ !

ಗ್ರಾಮಾಂತರ ಪ್ರದೇಶಗಳಾದ

ಕಾರಸವಾಡಿ, ಮಂಗಲ, ಹನಿಯಂಬಾಡಿ, ಚೀರನಹಳ್ಳಿ, ಹೆಬ್ಬಕವಾಡಿ, ಕೊತ್ತತ್ತಿ. ಮೊತ್ತಹಳ್ಳಿ, ಬೇವಿನಹಳ್ಳಿ, ಹುಲ್ಲುಕೆರೆ, ಎ. ಹುಲಿಕೆರೆ, ಬಿ.ಹುಲಿಕೆರೆ. ಮತ್ತು ಐ.ಪಿ. ಮಾರ್ಗಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.

error: Content is protected !!