ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಫಿಲಂ ಸ್ಟಾರ್, ರಾಜಕಾರಣಿಗಳ ಫೋಟೋ, ಪೋಸ್ಟರ್ ತೆಗೆದುಕೊಂಡು ಹೋಗುವಂತಿಲ್ಲ.
ಕೇರಳ ಹೈಕೋರ್ಟ್ ಈ ಆದೇಶ ಹೊರಡಿಸಿ , ದೇವರ ಪೂಜಿಸುವ ಹಕ್ಕು ಸಂಪ್ರದಾಯಕ್ಕೆ ಅನುಗುಣವಾಗಿ ಇರಬೇಕು. ಯಾತ್ರಾರ್ಥಿಗಳು ಸೆಲಿಬ್ರೆಟಿಗಳ ಫೋಟೋ ಅಥವಾ ಪೋಸ್ಟರ್ ತೆಗೆದುಕೊಂಡು ಹೋಗುವಂತಿಲ್ಲ ಎಂದು ಈ ಬಗ್ಗೆ ಟ್ರಾವಂಕೂರು ದೇವಸ್ವಂ ಬೋರ್ಡ್ಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಎಲ್ಲಾ ಭಕ್ತಾದಿಗಳು ಶಬರಿಮಲೆಯ ಸಂಪ್ರದಾಯಕ್ಕೆ ಅನುಗುಣವಾಗಿ ದರ್ಶನ ಪಡೆಯಲಿ ಎಂದು ಹೇಳಿದೆ.
ಇದನ್ನು ಓದಿ –ಕೊಟ್ಟಿಗೆಗೆ ಚಿರತೆ ದಾಳಿ- 6 ಕೊಂದು 4 ಮೇಕೆಗಳನ್ನು ಹೊತ್ತೊಯ್ದ ಚಿರತೆ
ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಡ್ರಮ್ಮರ್ ಅಥವಾ ಬೇರೆ ಸಂಗೀತ ಉಪಕರಣ ಬಳಸುವಂತಿಲ್ಲ. ಆದರೆ ಇತ್ತೀಚಿಗೆ ಶಬರಿಮಲೆಯಲ್ಲಿ ಡ್ರಮ್ಮರ್ ಶಿವಮಣಿ ಡ್ರಮ್ಮರ್ ಬಳಸಿದ್ದರು. ಹೀಗಾಗಿ ಕೇರಳ ಹೈಕೋರ್ಟ್ ಸುಮೋಟೋ ಪ್ರಕರಣ ದಾಖಲಿಸಿಕೊಂಡಿತ್ತು.
- ಹಾಡ್ಲಿ ಮೇಗಳಪುರ ವೃತ್ತದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ
- ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
- ಪದ್ಮಭೂಷಣ ಗಾಯಕಿ ವಾಣಿ ಜಯರಾಂ ಇನ್ನಿಲ್ಲ
- ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
- ನಿರ್ದೇಶಕ ಕೆ . ವಿಶ್ವನಾಥ್ ಇನ್ನಿಲ್ಲ
- ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು
More Stories
ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು
ಬಜೆಟ್ 2023: ಮಧ್ಯಮ ವರ್ಗಕ್ಕೆ ಬಿಗ್ ರಿಲೀಫ್, 5ರಿಂದ 7 ಲಕ್ಷದವರೆಗೆ ತೆರಿಗೆ ಇಲ್ಲ