March 29, 2023

Newsnap Kannada

The World at your finger tips!

hike,electric,bill

As of now there is no increase in electricity rates - Minister Sunil Kumar ಸದ್ಯಕ್ಕೆ ವಿದ್ಯುತ್ ದರ ಏರಿಕೆ ಇಲ್ಲ- ಸಚಿವ ಸುನಿಲ್‌ ಕುಮಾರ್

ಸದ್ಯಕ್ಕೆ ವಿದ್ಯುತ್ ದರ ಏರಿಕೆ ಇಲ್ಲ- ಸಚಿವ ಸುನಿಲ್‌ ಕುಮಾರ್

Spread the love

ರಾಜ್ಯದಲ್ಲಿ ಸದ್ಯಕ್ಕೆ ವಿದ್ಯುತ್ ದರ ಏರಿಕೆ ಮಾಡುವುದಿಲ್ಲ.

ಈ ವಿಷಯವನ್ನು ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಮೂಲಕ ರಾಜ್ಯದ ಜನರಿಗೆ ಸದ್ಯಕ್ಕೆ ಬಿಗ್ ರಿಲೀಫ್ ಕೊಟ್ಟಿದ್ದಾರೆ.ಮೈಸೂರು – ಬೆಂಗಳೂರು ಎಕ್ಸ್ ಪ್ರೆಸ್ ವೇ ಗೆ 250 ರು ಟೋಲ್ ನಿಗದಿ ಸಾಧ್ಯತೆ – ಸಂಸದ ಪ್ರತಾಪ್ ಸಿಂಹ

ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ನಾಗರಾಜ್ ಯಾದವ್ ಮಾಡಿದ ವಿಷಯ ಪ್ರಸ್ತಾಪಕ್ಕೆ ಸರ್ಕಾರ ಜನರಿಗೆ ವಿದ್ಯುತ್ ಬರೆ ಹಾಕಲು ಹೊರಟಿದೆ. ಮಾಧ್ಯಮಗಳಲ್ಲಿ ವಿದ್ಯುತ್ ದರ ಏರಿಕೆ ಅಂತ ಸುದ್ದಿ ಬರುತ್ತಿದೆ. ಸರ್ಕಾರ ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡದಂತೆ ಒತ್ತಾಯಿಸಿದರು

ಇಂಧನ ಸಚಿವ ಸುನಿಲ್ ಕುಮಾರ್ ಉತ್ತರಿಸಿ ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಇಲ್ಲ. ಸರ್ಕಾರದ ಮುಂದೆ ವಿದ್ಯುತ್ ಬೆಲೆ ಏರಿಕೆ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದರು. ಸದ್ಯಕ್ಕೆ ದರ ಏರಿಕೆ ಬಗ್ಗೆ ಯಾವುದೇ ಯೋಚನೆಯೂ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

error: Content is protected !!