ಸುದ್ದಿಗಾರರೊಂದಿಗೆ ಮದ್ದೂರಿನಲ್ಲಿ ಮಾತನಾಡಿದಂತ ಅವರು ಜೆಡಿಎಸ್ ನಿಂದ ಮಂಡ್ಯದಲ್ಲಿ ಸ್ಪರ್ಧಿಸುವ ಗಂಡಸರು ಇಲ್ವ? . ಯಾಕೆ ಬೇರೆ ಜಿಲ್ಲೆಯವರು ಬರಬೇಕು.? ಎಂದು ಪ್ರಶ್ನಿಸಿದ್ದಾರೆ.
ಇದನ್ನು ಓದಿ –ಅಕ್ರಮವಾಗಿ ಸಾಗಿಸುತ್ತಿದ್ದ 7 ಲಕ್ಷಕ್ಕೂ ಅಧಿಕ ಮೌಲ್ಯದ ತಂಬಾಕು ಜಪ್ತಿ
ಜೆಡಿಎಸ್ ಪಕ್ಷದಲ್ಲಿ ಸಮರ್ಥ ಕಾರ್ಯಕರ್ತರಿಲ್ವ? ನಾಯಕರ ಮಕ್ಕಳು, ಕುಟುಂಬಸ್ಥರೇ ಸ್ಪರ್ಧಿಸಬೇಕಾ? ಐದು ವರ್ಷದಿಂದ ನಿಖಿಲ್ ಎಲ್ಲಿ ಹೋಗಿದ್ದರು.? ಜನ ಸೇವೆ ಮಾಡೋರು ನಿರಂತವಾಗಿ ಇರಬೇಕು. ಚುನಾವಣೆ ಬಂದಾಗ ಬರೋಕೆ ಜನ ದಡ್ಡರು ಅಲ್ಲ ಎಂದು ವಾಗ್ಧಾಳಿ ನಡೆಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು