ರೈಲುಗಳು ಮತ್ತು ಬಸ್ಸುಗಳನ್ನು ಸುಡುವವರು, ರಾಜಕೀಯ ಚಳವಳಿಗಳಲ್ಲಿ ನಿರತರಾಗಿರುವವರು, ಗೂಂಡಾಗಿರಿ ಮಾಡುವವರು, ಹಿಂಸಾಚಾರಕ್ಕೆ ಕಾರಣವಾದ ವ್ಯಕ್ತಿಗಳು ಸೇನೆಗೆ ಸೂಕ್ತರಲ್ಲ. ಅಂಥ ವ್ಯಕ್ತಿಗಳನ್ನು ಯಾವುದೇ ಕಾರಣಕ್ಕೂ ಸೇನೆಗೆ ಸೇರಿಸಿಕೊಳ್ಳಬಾರದು ಎಂದು 1999ರ ಕಾರ್ಗಿಲ್ ಯುದ್ಧದ ಸಮಯದಲ್ಲಿ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ವಿಪಿ ಮಲೀಕ್ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ಸೇನಾ ಆಕಾಂಕ್ಷಿಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮಲ್ಲಿಕ್ ಸಶಸ್ತ್ರ ಪಡೆಗಳು ಸ್ವಯಂಸೇವಕ ಪಡೆ ಎನ್ನುವುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಅದೊಂದು ಕ್ಷೇಮಾಭಿವೃದ್ಧಿ ಸಂಘಟನೆಯಲ್ಲ ಮತ್ತು ದೇಶಕ್ಕಾಗಿ ಹೋರಾಡುವ, ದೇಶವನ್ನು ರಕ್ಷಿಸುವ ಅತ್ಯುತ್ತಮ ವ್ಯಕ್ತಿಗಳು ಮಾತ್ರವೇ ಇದರಲ್ಲಿ ಇರುತ್ತಾರೆ.
ಇದನ್ನು ಓದಿ –ತೆಲಂಗಾಣ, ಬಿಹಾರದಲ್ಲಿ ಪರಿಸ್ಥಿತಿ ಉದ್ವಿಗ್ನ- ಗುಂಡಿನ ದಾಳಿಗೆ ಓರ್ವ ಬಲಿ
ಗೂಂಡಾವಾದದಲ್ಲಿ ತೊಡಗಿರುವವರು, ರೈಲುಗಳು ಮತ್ತು ಬಸ್ಸುಗಳನ್ನು ಸುಡುವವರು, ಸಶಸ್ತ್ರ ಪಡೆಗಳಲ್ಲಿ ಇರಲು ಸೂಕ್ತರಾದ ವ್ಯಕ್ತಿಗಳಲ್ಲ’ ಎಂದರು.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ