October 7, 2022

Newsnap Kannada

The World at your finger tips!

hike,electric,bill

Electricity price hike from today: Another shock to people of the state ಇಂದಿನಿಂದಲೇ ವಿದ್ಯುತ್ ದರ ಏರಿಕೆ : ಮತ್ತೆ ರಾಜ್ಯದ ಜನರಿಗೆ ಬೆಲೆ ಏರಿಕೆ ಶಾಕ್ #thenewsnap #latestnews #price_hike #electricity #karnataka_government #breaking_news #karnataka_news #Mmandya #NEWS

ವಿದ್ಯುತ್ ದರ ಹೆಚ್ಚಳ ಇಲ್ಲ : ಇಂಧನ ಸಚಿವ ಸುನೀಲ್ ಕುಮಾರ್

Spread the love

ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳದ ಯಾವುದೇ ಪ್ರಸ್ತಾಪ ಇಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಮಂಗಳವಾರ ಸ್ಪಷ್ಟನೆ ನೀಡಿದರು

ವಿದ್ಯುತ್ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಸೂಚನೆ ನೀಡಿಲ್ಲ. ದರ ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ ಎಂದು ತಪ್ಪು ಸಂದೇಶ ರವಾನೆಯಾಗಿದೆ.ಇದನ್ನು ಓದಿ –ಅಭಿವೃದ್ದಿಗಾಗಿ ಅನುದಾನವನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿ-ಸಂಸದೆ ಸುಮಲತಾ


ದರ ಏರಿಕೆ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪ ಇಲ್ಲ. ವರ್ಷದಲ್ಲಿ ಒಮ್ಮೆ ಮಾತ್ರ ವಿದ್ಯುತ್ ದರ ಪರಿಷ್ಕರಣೆ ಮಾಡಲಾಗುತ್ತದೆ. ಹೀಗಾಗಿ ದರ ಹೆಚ್ಚಳದ ಬಗ್ಗೆ ಆತಂಕ ಬೇಡ ಎಂದು ಜನರಿಗೆ ಭರವಸೆ ನೀಡಿದರು.

error: Content is protected !!