ಮುಂದಿನ ತೀರ್ಮಾನ ಬರುವರೆಗೂ ಧಾರ್ಮಿಕ ಗುರುತು ತೋರಿಸುವ ಬಟ್ಟೆ ಹಾಕುವಂತಿಲ್ಲ. ಹೈಕೋರ್ಟ್ ಮಧ್ಯಂತರ ಆದೇಶ ಪ್ರಕಟ ಮಾಡಿ ಮುಂದಿನ ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದ್ದಾರೆ
ಹೈಕೋರ್ಟ್ ವಿಸ್ತ್ರತ ಪೀಠದ ಆದೇಶಗಳೇನು ?
ಯಾವುದೇ ವಿಧ್ಯಾರ್ಥಿ ಧಾರ್ಮಿಕ ಬಟ್ಟೆ ಧರಿಸುವಂತಿಲ್ಲ
ಮತ್ತೆ ಶಾಲಾ ಕಾಲೇಜು ಆರಂಭಕ್ಕೆ ಹೈಕೋರ್ಟ್ ಅದೇಶ
ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸರ್ಕಾರಕ್ಕೆ ಸೂಚನೆ
ಹಿಜಬ್. ಅಥವಾ ಕೇಸರಿ ಶಾಲು ಹಾಕಿಕೊಂಡು ಬರುವಂತಿಲ್ಲ. ಮುಂದಿನ ಆದೇಶದ ತನಕ ಯಥಾಸ್ಥಿತಿ ಕಾಪಾಡಲು ನಿರ್ದೇಶನ
ಶಾಲಾ ಕಾಲೇಜಿನಲ್ಲಿ ಸಮವಸ್ತ್ರ ನೀತಿ ಪಾಲಿಸಿ
ಸೋಮವರದಿಂದ 2.30 ಕ್ಕೆ ನಿತ್ಯವೂ ಮುಖ್ಯ ನ್ಯಾಯಮೂತಿ೯ಗಳ ನೇತೃತ್ವದಲ್ಲಿ
ವಿಚಾರಣೆ ನಡೆಯಲಿದೆ. ನಂತರ ಅಂತಿಮ ತೀರ್ಪು
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು