ಕೊರೋನಾ ಎಂಬ ಮಹಾ ಮಾರಿ ಮಕ್ಕಳ ಶಿಕ್ಷಣದ ಮೇಲೂ ಪ್ರಭಾವ ಬೀರಿದೆ. ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಿರುವುದರ ಆತಂಕದ ನಡುವೆಯು ಶಾಲಾ ಕಾಲೇಜುಗಳ ಪ್ರಾರಂಭಿಸುವ ನಿರ್ಧಾರವನ್ನು ಸಧ್ಯಕ್ಕೆ ಮುಂದಕ್ಕೆ ಹಾಕಲಾಗಿದೆ.
ಸೆ.21 ರಿಂದ ಶಾಲಾ ಕಾಲೇಜು ಗಳ ಆರಂಭವಾಗಲಿದೆ ಎಂದು ಈ ಹಿಂದೆ ತಿಳಿಸಲಾಗಿತ್ತು. ಆದರೆ ದಿನ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗಿರುತ್ತಿದೆ ಇ ದರಿಂದ ಸೆಪ್ಟೆಂಬರ್ ಅಂತ್ಯದವೆರೆಗೂ ಶಾಲಾ ಕಾಲೇಜುಗಳನ್ನು ಪ್ರಾರಂಭಿಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ತಿಳಿಸಿದೆ.
ಸೆಪ್ಟೆಂಬರ್ 21ರಿಂದ ದೇಶಾದ್ಯಂತ 9 ರಿಂದ 12 ತರಗತಿಗಳ ಪುನರಾರಂಭಕ್ಕೆ ಶಿಕ್ಷಣ ಇಲಾಖೆ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿತ್ತು .ಈಗ ಇಲಾಖೆ ಅದನ್ನು ಏಕಾಏಕೀ ವಾಪಸ್ ಪಡೆದಿದೆ.
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು