ರಾಜ್ಯ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ-2023 ರ ಮಂಡ್ಯ ಜಿಲ್ಲಾ ವ್ಯಾಪ್ತಿಯ 07 ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏಪ್ರಿಲ್ 13 ರಿಂದ 20 ರವರೆಗೆ
- ಮಳವಳ್ಳಿ-186 ವಿಧಾನ ಸಭಾ ಕ್ಷೇತ್ರದಿಂದ ಒಟ್ಟು 20 ಅಭ್ಯರ್ಥಿಗಳಿಂದ 29 ನಾಮಪತ್ರ ಸಲ್ಲಿಕೆ ಯಾಗಿವೆ
- ಮದ್ದೂರು-187 ವಿಧಾನ ಸಭಾ ಕ್ಷೇತ್ರದಿಂದ ರವರೆಗೆ ಒಟ್ಟು 15 ಅಭ್ಯರ್ಥಿಗಳಿಂದ 22 ನಾಮಪತ್ರ,
- ಮೇಲುಕೋಟೆ-188 ವಿಧಾನ ಸಭಾ ಕ್ಷೇತ್ರದಿಂದ ಒಟ್ಟು 14 ಅಭ್ಯರ್ಥಿಗಳಿಂದ 19 ನಾಮಪತ್ರ,
- ಮಂಡ್ಯ-189 ವಿಧಾನ ಸಭಾ ಕ್ಷೇತ್ರದಿಂದ ಒಟ್ಟು 23 ಅಭ್ಯರ್ಥಿಗಳಿಂದ 37 ನಾಮಪತ್ರ,
- ಶ್ರೀರಂಗಪಟ್ಟಣ-190 ವಿಧಾನ ಸಭಾ ಕ್ಷೇತ್ರದಿಂದ ಒಟ್ಟು 21 ಅಭ್ಯರ್ಥಿಗಳಿಂದ 34 ನಾಮಪತ್ರ,
- ನಾಗಮಂಗಲ-191 ವಿಧಾನ ಸಭಾ ಕ್ಷೇತ್ರದಿಂದ ಒಟ್ಟು 17 ಅಭ್ಯರ್ಥಿಗಳಿಂದ 26 ನಾಮಪತ್ರ,
- ಕೆ.ಆರ್ ಪೇಟೆ-192 ವಿಧಾನ ಸಭಾ ಕ್ಷೇತ್ರದಿಂದ ಒಟ್ಟು 09 ಅಭ್ಯರ್ಥಿಗಳಿಂದ 14 ನಾಮಪತ್ರ ಸಲ್ಲಿಕೆಯಾಗಿರುತ್ತದೆ.
ಮಂಡ್ಯ ಜಿಲ್ಲೆಯ 07 ವಿಧಾನ ಸಭಾ ಕ್ಷೇತ್ರದಿಂದ 119 ಅಭ್ಯರ್ಥಿಗಳಿಂದ 181 ನಾಮಪತ್ರಗಳು ಸಲ್ಲಿಕೆಯಾಗಿರುತ್ತದೆ.
Like this:
Like Loading...
error: Content is protected !!
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ