ತಮಿಳುನಾಡಿಗೆ ನೀರು ಸುತಾರಾಂ ಬಿಡದೇ ಇರಲು ನಿರ್ಧಾರ : ಸರ್ವ ಪಕ್ಷ ಸಭೆ ನಿರ್ಧಾರ

Team Newsnap
1 Min Read

ನ್ಯೂಸ್ನ್ಯಾಪ್ ಕನ್ನಡ ಪಾಡ್ಕ್ಯಾಸ್ಟ್

ಬೆಂಗಳೂರು: ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಬಾರದು ಎಂದು ಸರ್ವ ಪಕ್ಷ ಸಭೆಯಲ್ಲಿ ಒಮ್ಮತದ ತೀರ್ಮಾನ ಮಾಡಲಾಗಿದೆ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಮ್ಮತದ ಈ ನಿರ್ಧಾರ ಮಾಡಿ ತಮಿಳುನಾಡಿಗೆ ನೀರು ಬಿಡದೇ ಇರಲು ತೀರ್ಮಾನಿಸಲಾಗಿದೆ. ಏಪ್ರಿಲ್ ನಿಂದ ಈತನಕ ರಾಜ್ಯದಲ್ಲಿ 251 ರೈತರು ಆತ್ಮಹತ್ಯೆ – ಪರಿಹಾರ ನೀಡಲು ಸಿಎಂ ಅಧಿಕಾರಿಗಳಿಗೆ ಸೂಚನೆ

ಸುಪ್ರೀಂಕೋರ್ಟ್ ನಲ್ಲಿ ಕಾನೂನು ಹೋರಾಟ ಮುಂದುವರೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಮತ್ತು ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರುಗಳು, ಎಲ್ಲ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯ ಸಭಾ ಸದಸ್ಯರುಗಳು ತುರ್ತು ಸಭೆಯಲ್ಲಿ ಉಪಸ್ಥಿತರಿದ್ದರು.

Share This Article
Leave a comment