ಬೆಂಗಳೂರು : ರಾಜ್ಯಪಾಲರು ಮುಡಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ನೋಟಿಸ್ ನೀಡಿದ್ದಾರೆ.
ಸಾಮಾಜಿಕ ಕಾರ್ಯಕರ್ತರೊಬ್ಬರು ಪ್ರಾಸಿಕ್ಯೂಶನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದು ,ಇದೀಗ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ .
ರಾಜಭವನದ ಮೇಲೆ ಸಚಿವರು ಸಂಶಯ ವ್ಯಕ್ತಪಡಿಸಿದ್ದು ,ಮುಡಾ ವಿಚಾರದಲ್ಲಿ ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಡುವುದರ ವಿರುದ್ಧ ನಾಳೆ ಕ್ಯಾಬಿನೆಟ್‌ನಲ್ಲಿ ವಿರೋಧಿ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆ.ಸಿಎಂ ವಿರುದ್ಧ ಬಿಜೆಪಿ ಮೈಸೂರು ಛಲೋ ಪಾದಯಾತ್ರೆಗೆ ಎಚ್ ಡಿಕೆ ವಿರೋಧ : ಜೆಡಿಎಸ್ ಬೆಂಬಲ ಇಲ್ಲ
ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು ,ನೀರಾವರಿ ಮತ್ತು ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರಧಾನಿಗಳ ಜೊತೆ ಚರ್ಚೆ ನಡೆಸಿದ್ದಾರೆ .
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ