ಬೆಂಗಳೂರು : ಪ್ರಸಕ್ತ ವರ್ಷದಲ್ಲಿ ವಿಶ್ವವಿದ್ಯಾಲಯಗಳ ಆದಾಯ ಕೊರತೆಯ ಕಾರಣ ಶೇ10% ರಷ್ಟು ಶುಲ್ಕ ಏರಿಕೆ ಮಾಡಲು ಉನ್ನತ್ತ ಶಿಕ್ಷಣ ಇಲಾಖೆ ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ನೀಡಿದೆ.
ಸರ್ಕಾರದ ಈ ನಿರ್ಧಾರದಿಂದ ಉನ್ನತ ಪದವಿ ಓದಲು ಬರುವ ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಬಹಳ ತೊಂದರೆಯಾಗಲಿದೆ.
ರಾಜ್ಯ ಸರ್ಕಾರ ಶಿಕ್ಷಣ ಸಂಸ್ಥೆಗಳಿಗೆ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಕಾಲೇಜು ಹಾಗೂ ಯೂನಿವರ್ಸಿಟಿಗಳಲ್ಲಿ ಕನಿಷ್ಠ ಶೇ10% ರಷ್ಟು ಶುಲ್ಕ ಏರಿಕೆಗೆ ಅವಕಾಶ ನೀಡಿದ್ದು ,ಇದರಿಂದ ವಿದ್ಯಾರ್ಥಿಗಳಿಗೆ ಕಷ್ಟ ಆಗಲಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ – ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಬಿಎ, ಬಿಕಾಂ, ಬಿಎಸ್ಸಿ ಸೇರಿದಂತೆ ಅನೇಕ ಪದವಿ ಪ್ರವೇಶಕ್ಕೆ ಶೇ 10ರಷ್ಟು ಶುಲ್ಕ ಏರಿಸಿ ,ಈಗಾಗಲೇ ಸರ್ಕಾರ ಯೂನಿವರ್ಸಿಟಿಗಳಿಗೆ ಪರಿಷ್ಕೃತ ಶುಲ್ಕ ಪಟ್ಟಿಯನ್ನ ನೀಡಲಾಗಿದೆ.
More Stories
ನವೆಂಬರ್ 11ರಿಂದ ಉಪ ಚುನಾವಣಾ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧ
ಮಂಡ್ಯ : ಹಿಂದೂ ಸ್ಮಶಾನವನ್ನು ವಕ್ಫ್ ಆಸ್ತಿಯೆಂದು ಘೋಷಿಸಿದ ಪ್ರಕರಣ
MUDA ಹಗರಣ: ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ