ರಾಜ್ಯದ ಸರ್ಕಾರಿ ಸಂಸ್ಥೆಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹಲವು ಸ್ತರದ ಹುದ್ದೆಗಳ ಭರ್ತಿಗೆ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಯಮ ನಿಯಮಿತ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವಾಲಯ ಹಾಗೂ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ನಲ್ಲಿ ಖಾಲಿ ಇರುವ ಒಟ್ಟು 757 ಹುದ್ದೆಗಳ ಭರ್ತಿ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.ಇದನ್ನು ಓದಿ –ಎಚ್ ಡಿ ಕೋಟೆ ಜೆಡಿಎಸ್ ಮುಖಂಡ ಕೃಷ್ಣ ನಾಯಕ್ ಬಿಜೆಪಿಗೆ ಸೇರ್ಪಡೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು