ಬೆಂಗಳೂರು: ಜಾಲಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ದಿಯಾ ಮಂಡೋಲ್ ಆತ್ಮಹತ್ಯೆಗೆ ಶರಣಾದ ಯುವತಿ ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೌಟುಂಬಿಕ ಕಲಹದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಇದನ್ನು ಓದಿ -ಪ್ರಮುಖ ಜಲಾಶಯಗಳ ನೀರಿನ ಮಟ್ಟ: 102ಅಡಿ ಗಡಿ ಮೀರಿದ ಕೆ ಆರ್ ಎಸ್
ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು , ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ