December 5, 2022

Newsnap Kannada

The World at your finger tips!

judge , high court , vow

Ny. Prasanna Balachandra Varale sworn in as C J of High Court ನ್ಯಾ. ಪ್ರಸನ್ನ ಬಾಲಚಂದ್ರ ವರಳೆ ಹೈಕೋರ್ಟ್ ನ C J ಆಗಿ ಪ್ರಮಾಣವಚನ ಸ್ವೀಕಾರ

ನ್ಯಾ. ಪ್ರಸನ್ನ ಬಾಲಚಂದ್ರ ವರಳೆ ಹೈಕೋರ್ಟ್ ನ C J ಆಗಿ ಪ್ರಮಾಣವಚನ ಸ್ವೀಕಾರ

Spread the love

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ ಪ್ರಸನ್ನ ಬಾಲಚಂದ್ರ ವರಳೆ ಪ್ರಮಾಣವಚನ ಸ್ವೀಕರಿಸಿದರು.

ರಾಜಭವನದಲ್ಲಿ ಶನಿವಾರ ನಡೆದ ಸರಳ ಸಮಾರಂಭದಲ್ಲಿ, ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಗೊಂಡಿರುವ ಪ್ರಸನ್ನ ಬಾಲಚಂದ್ರ ವರಳೆ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.ಇದನ್ನು ಓದಿ –ಮಂಡ್ಯದಲ್ಲಿ ಭಾರಿ ಮಳೆ : ಬೆಂಗಳೂರು- ಮೈಸೂರು ಸಂಚಾರ ಅಸ್ತವ್ಯಸ್ತ: ಬಂದ್ ಸಾಧ್ಯತೆ ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

error: Content is protected !!