ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟ ಮಾಡಿದೆ.
ಅಜಿಂಕ್ಯ ರಹಾನೆಗೆ ನಾಯಕನ ಜವಾಬ್ದಾರಿಯನ್ನು ನೀಡಲಾಗಿದೆ. ಇನ್ನು ವಿರಾಟ್ ಕೊಹ್ಲಿಗೆ ಮೊದಲ ಟೆಸ್ಟ್ನಲ್ಲಿ ಆಡುತ್ತಿಲ್ಲ, ವಿಶ್ರಾಂತಿ ನೀಡಲಾಗಿದೆ. ಎರಡನೇ ಟೆಸ್ಟ್ನಲ್ಲಿ ತಂಡವನ್ನು ಮುನ್ನೆಡೆಸಲಿದ್ದಾರೆ.
ನವೆಂಬರ್ 17ರಿಂದ 3 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಅದಾದ ಬಳಿಕ ನವೆಂಬರ್ 25ರಿಂದ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಎರಡನೇ ಟೆಸ್ಟ್ ಪಂದ್ಯ ಡಿಸೆಂಬರ್ 3 ರಿಂದ ನಡೆಯಲಿದೆ.
ತಂಡ ಹೇಗಿದೆ :
- ಅಜಿಂಕ್ಯ ರಹಾನೆ (ಕ್ಯಾಪ್ಟನ್)
- ಸಿ.ಪುಜಾರ (ಉಪನಾಯಕ)
- ಕೆ.ಎಲ್ ರಾಹುಲ್
- ಮಯಾಂಕ್ ಅಗರ್ವಾಲ್
- ಸುಬ್ಮನ್ ಗಿಲ್
- ಎಸ್.ಅಯ್ಯರ್
- ವೃದ್ದಿಮಾನ್ ಸಾಹ (ವಿಕೆಟ್ ಕೀಪರ್)
- ಕೆ.ಎಸ್.ಭರತ್ (ವಿಕೆಟ್ ಕೀಪರ್)
- ಜಡೇಜಾ
- ಆರ್.ಅಶ್ವಿನ್
- ಅಕ್ಸರ್ ಪಟೇಲ್
- ಜೆ.ಯಾದವ್
- ಐಶಾಂತ್ ಶರ್ಮಾ
- ಉಮೇಶ್ ಯಾದವ್
- ಸಿರಾಜ್
- ಪ್ರಸಿದ್ಧ್ ಕೃಷ್ಣ
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
More Stories
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ