ಶಿವರಾತ್ರಿಹಬ್ಬ ಪ್ರಯುಕ್ತ ಮನೆಯಿಂದ ರೈತನೊಬ್ಬ ದೇವಸ್ಥಾನಕ್ಕೆ ಹೋಗುವ ವೇಳೆ ಕಾಡಾನೆ ದಾಳಿಯಿಂದ ಸಾವನ್ನಪ್ಪಿದ ಘಟನೆ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಳವಳ್ಳಿ ತಾಲ್ಲೂಕಿನ ಸೊಲಬದೊಡ್ಡಿ ಗ ಗ್ರಾಮದ ಮುನಿನಂಜಯ್ಯ(63) ಮೃತಪಟ್ಟ ವ್ಯಕ್ತಿ.
ನಿನ್ನೆ ರಾತ್ರಿ 10ಗಂಟೆವೇಳೆ ಬಸವೇಶ್ವರ ದೇವಸ್ಥಾನಕ್ಕೆ ಭಜನೆಗೆ ಹೋಗುತ್ತಿದ್ದ ಕಾಡಾನೆ ದಾಳಿನಡೆಸಿ ಸೊಂಡಿನಲ್ಲಿ ಹೊಡೆದಿದ್ದ ಕೆಳೆಗೆ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ
ಸ್ಥಳಕ್ಕೆ ಕಾವೇರಿ ವನ್ಯಜೀವಿ ಡಿಸಿಎಫ್ ಡಾ.ರಮೇಶ್ , ಎಸಿಎಫ್ ಅಂಕರಾಜು,
ವಲಯ ಅರಣ್ಯಾಧಿಕಾರಿ ಮಹದೇವಸ್ವಾಮಿ, ಅಸಿಫ್ ಅಹಮದ್, ಉಪವಲಯಾರಣ್ಯಾಧಿಕಾರಿ ನಂದೀಶ್ , ಮಳವಳ್ಳಿ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಧನರಾಜ್ , ಸಬ್ ಇನ್ಸ್ ಪೆಕ್ಟರ್ ಪುರುಷೋತ್ತಮ ಬೇಟಿ ನೀಡಿ ಪರಿಶೀಲನೆ ನಡೆಸಿದರು
ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲುಮಾಡಿಕೊಂಡಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ