ಒಮಿಕ್ರಾನ್ ಭಯದಿಂದ ವೈದ್ಯನೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಘಟನೆ ಕಾನ್ಪುರದಲ್ಲಿ ಜರುಗಿದೆ.
ಉತ್ತರ ಪ್ರದೇಶದ ಕಾನ್ಪುರದ ಇಂದಿರಾನಗರ ಬಡಾವಣೆಯಲ್ಲಿನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಪ್ರೊಫೆಸರ್ ಹಾಗೂ ವೈದ್ಯನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾಕ್ಟರ್ ಸುಶಿಕುಮಾರ್ ಒಮಿಕ್ರಾನ್ನಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದ.
ಚಂದ್ರಪ್ರಭಾ (50), ಪುತ್ರ ಶಿಖರ್ ಸಿಂಗ್ (21) ಮತ್ತು ಪುತ್ರಿ ಖುಷಿ ಸಿಂಗ್ (16) ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಒಮಿಕ್ರಾನ್ ಭೀತಿಯಲ್ಲೇ ಈ ಕೃತ್ಯ ಎಸಗಿ ತನ್ನ ಸಹೋದರನಿಗೆ ಸಂದೇಶ ಕಳಿಸಿ, ನಾನು ಒಮಿಕ್ರಾನ್ನಿಂದ ಖಿನ್ನತೆಗೆ ಒಳಗಾಗಿ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಂದಿದ್ದೇನೆ ಎಂದು ಹೇಳಿಕೊಂಡಿದ್ದಾನೆ, ಕಾನ್ಪುರ ಪೋಲಿಸರು ಕೊಲೆಗಾರ ವೈದ್ಯನ ಸೆರೆಗೆ ಬಲೆ ಬೀಸಿದ್ದಾರೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ