ಆಗಸ್ಟ್ 19 ರಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಹಿತಿ ಸಂಗ್ರಹ ಇದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ಮೈಸೂರಿಗೆ ಮಾಜಿ ಜಿಲ್ಲಾಧಿಕಾರಿ ಆಗಮಿಸಲಿದ್ದಾರೆ.
ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಹಗರಣಗಳು ನಡೆದಿವೆ ಎನ್ನಲಾಗಿರುವ ಆರೋಪಗಳ ಬಗ್ಗೆ ತನಿಖೆ ನಡೆಯಲಿದೆ.
ಈ ಹಿಂದೆ ಸಾ.ರಾ.ಮಹೇಶ್ ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದರು.
ನಿಯಮ ಬಾಹಿರವಾಗಿ ಈಜುಕೊಳ ನಿರ್ಮಾಣ ಮಾಡಲಾಗಿದೆ. ಜಿಲ್ಲಾಧಿಕಾರಿ ನಿವಾಸಕ್ಕೆ ವೆಟ್ರಿಫೈಡ್ ಟೈಲ್ಸ್ ಅಳವಡಿಕೆ ಮಾಡಲಾಗಿದೆ ಎಂದು ಸಾ.ರಾ.ಮಹೇಶ್ ಆರೋಪ ಮಾಡಿದ್ದರು. ಈ ಸಂಬಂಧ ರೋಹಿಣಿ ಸಿಂಧೂರಿ ವಿಚಾರಣೆಯನ್ನು ಎದುರಿಸಲಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ