ಬೀದರ್ : ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಜರುಗಿದೆ
ರಾಯಚೂರಿನ ಮೂಲದ ಚಂದ್ರಶೇಖರ್ (29), ಇಂದು ಕರ್ತವ್ಯ ನಿರ್ವಹಿಸುತ್ತಿರುವಾಗ ಹೃದಯಾಘಾತಕ್ಕೊಳಗಾಗಿದ್ದಾರೆ. ಅವರು ಕಳೆದ ಐದು ವರ್ಷಗಳಿಂದ ಬೀದರ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಇದನ್ನು ಓದಿ – ಸಿಎಂ ಪತ್ನಿ ಪಾರ್ವತಿ ಮುಡಾಗೆ ಮರಳಿ ನೀಡಿದ 14 ಸೈಟ್‌ಗಳ ಖಾತೆ ರದ್ದು
ಚಂದ್ರಶೇಖರ್, ಗಾಂಧಿ ಜಯಂತಿಯ ಅಂಗವಾಗಿ ನಡೆಯುವ ಸಿದ್ಧತೆ ಸಂದರ್ಭದಲ್ಲಿ ಕರ್ತವ್ಯ
ದಲ್ಲಿ ಇದ್ದಾಗಲೇ ಈ ದುರಂತ ಸಂಭವಿಸಿದೆ. ತಕ್ಷಣವೇ ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆಯು ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
More Stories
₹450 ಕೋಟಿ ವಂಚನೆ ಹಗರಣ: ಟೀಂ ಇಂಡಿಯಾ ಆಟಗಾರ ಶುಭಮನ್ ಗಿಲ್ಗೆ CID ಸಮನ್ಸ್
ಮನು ಭಾಕರ್, ಡಿ ಗುಕೇಶ್ ಸೇರಿದಂತೆ ನಾಲ್ವರಿಗೆ 2024ರ ಖೇಲ್ ರತ್ನ ಪ್ರಶಸ್ತಿ
2025ರ ಕರ್ನಾಟಕ SSLC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ