Categories: Main News

ರಾಜ್ಯದಲ್ಲಿ ಕರೋನಾ ಅಬ್ಬರ ಮಂಗಳವಾರ 44,631 ಜನಕ್ಕೆ ಪಾಸಿಟಿವ್, 292 ಸಾವು

ಕರೋನಾ ರಾಜ್ಯದಲ್ಲಿ ಮಂಗಳವಾರ 44,631ಜನರಿಗೆ ಸೋಂಕು ತಗುಲಿದೆ,292 ಮಂದಿ ಸಾವನ್ನಪ್ಪಿದ್ದಾರೆ,24,714ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.
ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ 16,90,934 ಏರಿಕೆ ಕಂಡಿದೆ.
ಮೃತರ ಸಂಖ್ಯೆ ಇದುವರೆಗೆ 16,538 ರಾಜ್ಯದಲ್ಲಿ 4,64,363 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ವಿವರ

ಬಾಗಲಕೋಟೆ 676
ಬಳ್ಳಾರಿ 1,280
ಬೆಳಗಾವಿ 615
ಬೆಂಗಳೂರು ಗ್ರಾಮಾಂತರ 996
ಬೆಂಗಳೂರು ನಗರ 20,870
ಬೀದರ್ 403
ಚಾಮರಾಜನಗರ 528
ಚಿಕ್ಕಬಳ್ಳಾಪುರ 639
ಚಿಕ್ಕಮಗಳೂರು 735
ಚಿತ್ರದುರ್ಗ 215
ದಕ್ಷಿಣಕನ್ನಡ 985
ದಾವಣಗೆರೆ 277
ಧಾರವಾಡ 647
ಗದಗ 191
ಹಾಸನ 2,278
ಹಾವೇರಿ 408
ಕಲಬುರಗಿ 1,162
ಕೊಡಗು 743
ಕೋಲಾರ 600
ಕೊಪ್ಪಳ 585
ಮಂಡ್ಯ 1,506
ಮೈಸೂರು 2,293
ರಾಯಚೂರು 817
ರಾಮನಗರ 529
ಶಿವಮೊಗ್ಗ 803
ತುಮಕೂರು 1,636
ಉಡುಪಿ 556
ಉತ್ತರಕನ್ನಡ 822
ವಿಜಯಪುರ 379
ಯಾದಗಿರಿ 457

Team Newsnap
Leave a Comment
Share
Published by
Team Newsnap

Recent Posts

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ

ಇಂದು 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ದಾಂಪತ್ಯ… Read More

September 16, 2024

ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ : ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಪ್ರಿಯಾಂಕ್ ಖರ್ಗೆ ಅವರು ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಹಂತಹಂತವಾಗಿ ತುಂಬಲಾಗುವುದು… Read More

September 16, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 16 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,800 ರೂಪಾಯಿ ದಾಖಲಾಗಿದೆ. 24… Read More

September 16, 2024

ಇಂದು ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ನಾಗಮಂಗಲಕ್ಕೆ ಭೇಟಿ

ಮಂಡ್ಯ: ಇಂದು ಬಿಜೆಪಿ ಸತ್ಯಶೋಧನಾ ಸಮಿತಿ ನಾಗಮಂಗಲದಲ್ಲಿ ಗಲಭೆ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ. ಬಿಜೆಪಿ ನಿಯೋಗ , ಇತ್ತೀಚೆಗಷ್ಟೇ… Read More

September 16, 2024

ಮತ್ತೊಮ್ಮೆ ಡೊನಾಲ್ಡ್​ ಟ್ರಂಪ್​ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಊಟ ಮಾಡಿ ಹೆಚ್ಚಿನ ಸಮಯವನ್ನು ಕಳೆಯುವ ಸ್ಥಳದಲ್ಲಿ ಗುಂಡಿನ ದಾಳಿ ನಡೆದಿದೆ.… Read More

September 16, 2024

ಅಭಿವೃದ್ಧಿ ಹರಿಕಾರ ,’ಕರ್ಮಯೋಗಿ’ ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ

ನನ್ನ ತೊಂಬತ್ತನೆಯ ವಯಸ್ಸಿನಲ್ಲಿ ಹೆಜ್ಜೆ ಇಡುವಲ್ಲಿ ನಾನು ಇನ್ನೂ ತಕ್ಕಷ್ಟು ಆರೋಗ್ಯವಾಗಿದ್ದೇನೆ. ಮೈಕೈ ದೌರ್ಬಲ್ಯ ಬಹಳವೇನೂ ಬರಲಿಲ್ಲ. ಕನ್ನಡಕವಿಲ್ಲದೆ ಓದಬಲ್ಲೆ.… Read More

September 15, 2024