ಬೆಂಗಳೂರಿಗರಿಗೆ ಪ್ರವಾಸಿತಾಣ ಹಾಗೂ ಪ್ರೇಮಿಗಳ ಸ್ವರ್ಗದ ತಾಣ ನಂದಿ ಬೆಟ್ಟಕ್ಕೆ ಭೇಟಿ ನೀಡಲು
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಅನುಮತಿ ನೀಡಿದೆ
ಇಂದಿನಿಂದ ಪ್ರವಾಸಿಗರಿಗೆ ನಂದಿ ಬೆಟ್ಟಕ್ಕೆ ಪ್ರವೇಶ ಆರಂಭವಾಗುತ್ತಿದೆ . ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ. ಆರ್. ಮಾಹಿತಿ ನೀಡಿದರು
ಸೋಮವಾರದಿಂದ ಶುಕ್ರವಾರದವರೆಗೆ ಪ್ರವಾಸಿಗರಿಗೆ ಅವಕಾಶ ನೀಡಲಾಗುತ್ತದೆ. ಶನಿವಾರ ಮತ್ತು ಭಾನುವಾರದಂದು ಕೊಠಡಿಗಳನ್ನು ಕಾಯ್ದಿರಿಸಿದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು
ಜಿಲ್ಲಾಡಳಿತ ಪ್ರವಾಸಿಗರಿಗೆ ಸಿಹಿ ಸುದ್ದಿಯೇನೋ ನೀಡಿದೆ. ಆದರೆ ಕೊರೊನಾ ಸೋಂಕಿನ ಪ್ರಮಾಣ ದೇಶದಲ್ಲಿ ಹೆಚ್ಚಾಗುತ್ತಿದೆ. ಮತ್ತೊಂದು ಕಡೆ ಭಯಾನಕ ಒಮಿಕ್ರಾನ್ ವೈರಸ್ ಆತಂಕ ಕೂಡ ಇದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು