Politics

ಗೋವಾದಲ್ಲಿ 8 ಮಂದಿ ಕಾಂಗ್ರೆಸ್ ಶಾಸಕರು ಇಂದು ಬಿಜೆಪಿಗೆ – ಆಪರೇಷನ್ ಕಮಲ ಸಕ್ಸಸ್ !

ಗೋವಾದಲ್ಲಿ ‘ಆಪರೇಷನ್ ಕಮಲ’ ದಿಂದಾಗಿ ಮಾಜಿ ಸಿಎಂ ದಿಗಂಬರಂ ಸೇರಿ ಕಾಂಗ್ರೆಸ್​ನ 8 ಶಾಸಕರು ಬುಧವಾರ ಬಿಜೆಪಿಗೆ ಸೇರುತ್ತಿದ್ದಾರೆ. ಗೋವಾದ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ್ ಶೇಟ್ ತಾನವದೆ  ಈ ಕುರಿತು ಮಾಹಿತಿ ನೀಡಿದ್ದಾರೆ. 8 ಶಾಸಕರು ಬಿಜೆಪಿಗೆ ಸೇರಿದರೆ ಗೋವಾ ಕಾಂಗ್ರೆಸ್​ನಲ್ಲಿ ಮೂವರು ಶಾಸಕರು ಮಾತ್ರ ಉಳಿಯಲಿದ್ದಾರೆ.

ಯಾರೆಲ್ಲಾ ಬಿಜೆಪಿ ಸೇರ್ಪಡೆ:

ದಿಗಂಬರ್ ಕಾಮತ್ ,ಮಿಚೆಲ್ ಲೊಬೊ, ಡೆಲಿಲಾ ಲೋಬೋ, ರಾಜೇಶ್ ಫಲ್ದೇಸಾಯಿ, ಕೇದಾರ್ ನಾಯಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೊ ಸಿಕ್ವೇರಾ, ರುಡಾಲ್ಫ್ ಫೆರ್ನಾಂಡಿಸ್ .

ಈ ಬಾರಿ ದಸರೆಗೆ ಪುಟಾಣಿ ಆನೆ ಸೇರಿ 15 ಆನೆಗಳು ಭಾಗಿ:. ದಸರಾ ಕಾರ್ಯಕ್ರಮದ ವಿವರ

2022 ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಆಮ್ ಆದ್ಮಿ ಪಕ್ಷ 2 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರೆ, 20 ಕ್ಷೇತ್ರಗಳನ್ನು ಗೆದ್ದಿದ್ದ ಬಿಜೆಪಿ ಸರ್ಕಾರ ರಚನೆಯನ್ನು ಮಾಡಿದೆ. ಇನ್ನು  ಹಿರಿಯ ಕಾಂಗ್ರೆಸ್​ ನಾಯಕ ಮನೀಶ್ ತಿವಾರಿ, ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸುಳಿವು ನೀಡಿದ್ದಾರೆ

Team Newsnap
Leave a Comment
Share
Published by
Team Newsnap

Recent Posts

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024