ಈ ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ದ ಕೇಳಿ ಬಂದ ಪ್ರಮುಖ ಆರೋಪಗಳ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಸರ್ಕಾರ ಸೂಚಿಸಿದೆ. ಶಾಸಕ ಸಾ ರಾ ಮಹೇಶ್ ಮಾಡಿದ್ದ ಪ್ರಮುಖ ಆರೋಪಗಳ ಬಗ್ಗೆ ತನಿಖೆ ನಡೆಸಲು ಸರ್ಕಾರ ಬಯಸಿದೆ.
ಈ ಕುರಿತಂತೆ ಸರ್ಕಾರ ಅಧೀನ ಕಾರ್ಯದರ್ಶಿ ಜಯರಾಂ ಅವರನ್ನು ನೇಮಕ ಮಾಡಿ 30 ದಿನದೊಳಗೆ ವರದಿ ನೀಡುವಂತೆ ಸೂಚಿಸಿದೆ.
ಇದನ್ನು ಓದಿ : SSLC ಫಲಿತಾಂಶ 2022 : ಮರು ಎಣಿಕೆ, ಮೌಲ್ಯಮಾಪನ ಅರ್ಜಿ ಸಲ್ಲಿಕೆ ವಿವರ
ಯಾವ ಆರೋಪಗಳ ಬಗ್ಗೆ ತನಿಖೆ
- ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ – ಕೋಟ್ಯಾಂತರ ರು ಹಣ ಅಕ್ರಮ ಮಾಡಿರುವ ಕುರಿತಂತೆ
- 50 ಲಕ್ಷ ರು ವೆಚ್ಚದಲ್ಲಿ ಡಿಸಿ ಮನೆಯಲ್ಲಿ ಸ್ವಿಮಿಂಗ್ ಫೂಲ್ ಹಾಗೂ ಜಿಮ್
- ಪರಂಪರಿಕ ಕಟ್ಟಡಕ್ಕೆ ಧಕ್ಕೆ
- ಕೊರೊನಾ ವೇಳೆ ಸಾವಿನ ಅಂಕಿ ಅಂಶ ಮುಚ್ಚಿಟ್ಟ ಬಗ್ಗೆಯೂ ವಿಚಾರಣೆ ನಡೆಯಲಿದೆ.
- KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
- BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
- ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ
- ಭೂಕಂಪದ : ಟಿಬೆಟ್-ನೇಪಾಳ ಗಡಿಯಲ್ಲಿ 32 ಮಂದಿ ಸಾವು, 38 ಮಂದಿ ಗಾಯ
- ಭಾರತೀಯ ವಾಯುಪಡೆ: ಏರ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ