Mysuru

ರೋಹಿಣಿಗೆ ಮತ್ತೆ ಸಂಕಷ್ಟ – ಮೈಸೂರು ಡಿಸಿ ಆಗಿದ್ದ ವೇಳೆ ಮಾಡಿದ್ದ ಅಕ್ರಮ ಆರೋಪ ತನಿಖೆಗೆ ಆದೇಶ

ಈ ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ದ ಕೇಳಿ ಬಂದ ಪ್ರಮುಖ ಆರೋಪಗಳ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಸರ್ಕಾರ ಸೂಚಿಸಿದೆ. ಶಾಸಕ ಸಾ ರಾ ಮಹೇಶ್ ಮಾಡಿದ್ದ ಪ್ರಮುಖ ಆರೋಪಗಳ ಬಗ್ಗೆ ತನಿಖೆ ನಡೆಸಲು ಸರ್ಕಾರ ಬಯಸಿದೆ.

ಈ ಕುರಿತಂತೆ ಸರ್ಕಾರ ಅಧೀನ ಕಾರ್ಯದರ್ಶಿ ಜಯರಾಂ ಅವರನ್ನು ನೇಮಕ ಮಾಡಿ 30 ದಿನದೊಳಗೆ ವರದಿ ನೀಡುವಂತೆ ಸೂಚಿಸಿದೆ.

ಇದನ್ನು ಓದಿ : SSLC ಫಲಿತಾಂಶ 2022 : ಮರು ಎಣಿಕೆ, ಮೌಲ್ಯಮಾಪನ ಅರ್ಜಿ ಸಲ್ಲಿಕೆ ವಿವರ

ಯಾವ ಆರೋಪಗಳ ಬಗ್ಗೆ ತನಿಖೆ

  • ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ – ಕೋಟ್ಯಾಂತರ ರು ಹಣ ಅಕ್ರಮ ಮಾಡಿರುವ ಕುರಿತಂತೆ
  • 50 ಲಕ್ಷ ರು ವೆಚ್ಚದಲ್ಲಿ ಡಿಸಿ ಮನೆಯಲ್ಲಿ ಸ್ವಿಮಿಂಗ್ ಫೂಲ್ ಹಾಗೂ ಜಿಮ್
  • ಪರಂಪರಿಕ ಕಟ್ಟಡಕ್ಕೆ ಧಕ್ಕೆ
  • ಕೊರೊನಾ ವೇಳೆ ಸಾವಿನ ಅಂಕಿ ಅಂಶ ಮುಚ್ಚಿಟ್ಟ ಬಗ್ಗೆಯೂ ವಿಚಾರಣೆ ನಡೆಯಲಿದೆ.
Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024