ಹಿಜಬ್ ಧರಿಸಿದ ಮಹಿಳೆಯೇ ಮುಂದೊಂದು ದಿನ ದೇಶದ ಪ್ರಧಾನಿ ಸ್ಥಾನಕ್ಕೆ ಏರುತ್ತಾರೆ ಎಂದು ಸಂಸದ ಅಸಾದುದ್ದೀನ್ ಓವೈಸಿ ಭವಿಷ್ಯ .
ಈ ಕುರಿತಂತೆ ಟ್ವಿಟ್ಟರ್‌ನಲ್ಲಿ ವೀಡಿಯೋ ಮಾಡಿರುವ ಓವೈಸಿ ಹಿಜಬ್‍ನ್ನು ಧರಿಸಿ ಕಾಲೇಜಿಗೂ ಹೋಗುತ್ತಾರೆ. ಹಿಜಬ್ ಧರಿಸಿಯೇ ಡಾಕ್ಟರ್, ಜಿಲ್ಲಾಧಿಕಾರಿಯಂತಹ ವಿವಿಧ ಕ್ಷೇತ್ರದಲ್ಲಿ ಉತ್ತಮ ಹೆಸರನ್ನು ಗಳಿಸುತ್ತಾರೆ.
ಈಗ ಹಿಜಬ್ ಧರಿಸಿದ ಮಹಿಳೆಯೇ ಮುಂದೊಂದು ದಿನ ಪ್ರಧಾನಿಯಾಗುತ್ತಾರೆ. ಇದನ್ನು ನೋಡಲು ನಾನು ಬದುಕಿರುತ್ತೇನೋ, ಇಲ್ಲವೋ ಎನ್ನುವುದರ ಬಗ್ಗೆ ನನಗೆ ತಿಳಿದಿಲ್ಲ. ಆದರೆ ನಾನು ಹೇಳಿದ ಮಾತು ಒಂದು ದಿನ ಸತ್ಯವಾಗುತ್ತದೆ ಎಂದರು.
ಹೆಣ್ಣು ಮಕ್ಕಳು ಹಿಜಬ್ ಧರಿಸಲು ನಿರ್ಧರಿಸಿ ಅದನ್ನು ಪೋಷಕರಿಗೆ ತಿಳಿಸಿದರೆ ಅದನ್ನು ಎಲ್ಲಾ ಪೋಷಕರು ಬೆಂಬಲಿಸುತ್ತಾರೆ. ಆಗ ಅದನ್ನು ಯಾರು ತಡೆಯುತ್ತಾರೆ ನೋಡೋಣ ಎಂದು ಸವಾಲು ಹಾಕಿದ ಓವೈಸಿ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )