ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ಇದನ್ನು ಓದಿ – ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನ ಬರ್ಬರ ಹತ್ಯೆಗೈದ ನಾಲ್ವರು ದುಷ್ಕರ್ಮಿಗಳು
ರವಿಕುಮಾರ್ ಕಳೆದ ಮೇ. 31 ರಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತರಾಗಿದ್ದರು. ಇದೀಗ ಅವರನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ.


- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು