ಪಿ ರವಿಕುಮಾರ್ ಈಗ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ’ದ ಅಧ್ಯಕ್ಷ

Team Newsnap
0 Min Read

ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ಇದನ್ನು ಓದಿ – ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನ ಬರ್ಬರ ಹತ್ಯೆಗೈದ ನಾಲ್ವರು ದುಷ್ಕರ್ಮಿಗಳು

ರವಿಕುಮಾರ್ ಕಳೆದ ಮೇ. 31 ರಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತರಾಗಿದ್ದರು. ಇದೀಗ ಅವರನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ.

p ravikumar e
p ravikumare1
Share This Article
Leave a comment