ಮಾಜಿ ಮುಖ್ಯಮಂತ್ರಿ ದಿ. ಗುಂಡೂರಾವ್ ಪತ್ನಿ ಹಾಗೂ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ತಾಯಿ ವರಲಕ್ಷ್ಮಿ ಗುಂಡೂರಾವ್ ಕಳೆದ ರಾತ್ರಿ ವಿಧಿವಶರಾದರು. ಕೋವಿಡ್ ಸಂಬಂಧಿ ಸಮಸ್ಯೆಗಳಿಂದ ವರಲಕ್ಷ್ಮಿ...
ಬದಲಾವಣೆಗೆ ಈಗಾಗಲೇ ನಿರ್ಧರಿಸಿದ್ದೇನೆ. ಕಾಂಗ್ರೆಸ್ ಬಗ್ಗೆ ಯಾವುದೇ ಮುಜುಗುರ ಇಲ್ಲ ಎಂದು ಹೇಳುವ ಮೂಲಕ ಜೆಡಿಎಸ್ ನಿಂದ ದೂರವಾಗುತ್ತಿರುವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ. ಪಕ್ಷ ಬದಲಾವಣೆಗೆ...
ಪ್ರಕೃತಿ ವಿಕೋಪ ಮತ್ತು ಅಭಿವೃದ್ಧಿ ಒಂದಕ್ಕೊಂದು ಬೆಸದಿದೆಯೇ ? ಅನಾರೋಗ್ಯ ಮತ್ತು ಅಭಿವೃದ್ಧಿ ಜೊತೆಗಾರರೇ ?ಅಪಘಾತ ಅಸಹನೆ ವಂಚನೆ ಮಾನಸಿಕ ರೋಗ ಅಭಿವೃದ್ಧಿಯ ಭಾಗವೇ ?ಇದು ಅನಿವಾರ್ಯವೇ...
ಬ್ರಿಟನ್‌ನಲ್ಲಿ ರೂಪಾಂತರಿ ಕರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜನವರಿ 26 ರಂದು ಭಾರತದ ಗಣರಾಜ್ಯೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಬೇಕಿದ್ದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್...
ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಜಾರಿಗೆ ಬಂದಿದೆ. ವಿಧಾನ ಪರಿಷತ್ ನಲ್ಲಿ ಮಸೂದೆ ಅಂಗೀಕಾರ ಆಗದೇ ಇರುವುದರಿಂದ ಸುಗ್ರಿವಾಜ್ಙೆಗೆ ರಾಜ್ಯಪಾಲರು ಮುದ್ರೆ ಒತ್ತಿದ್ದಾರೆ ವಿಧಾನ ಸಭೆಯಲ್ಲಿ...
ವಿಜ್ಞಾನಿಗಳ ಪರಿಶ್ರಮಕ್ಕೆ ಅಗೌರವ ತೋರುವ ಹೇಳಿಕೆ ಬೇಡ ಭಾರತ್ ಬಯೋಟೆಕ್ ಕಂಪನಿ ಕೊರೊನಾ ಲಸಿಕೆ ಅಭಿವೃದ್ಧಿಪಡಿಸಿದೆ ಆದರೆ ಈ ಕುರಿತು ವಿನಾಕಾರಣ ಟೀಕೆ ಮಾಡುವ ಮೂಲಕ ವಿಜ್ಞಾನಿಗಳಿಗೆ...
ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಉಪಾಧ್ಯಕ್ಷರಾಗಿ ಹರೀಶ್‍ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಗೆ...
ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಅವರ ಪುತ್ರ, ಕಾಂಗ್ರೆಸ್ ಮುಖಂಡ ಸುನೀಲ್ ಬೋಸ್ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಿ.ನರಸೀಪುರ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಂಗಳವಾರ...
ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿ ಭಾಗದಲ್ಲಿ ಬರುವ ಹೆಚ್.ಡಿ.ಕೋಟೆ ತಾಲ್ಲೂಕಿನ ಬಾವಲಿ ಚೆಕ್‌ಪೋಸ್ಟ್ ಮೂಲಕ ಕೋಳಿ ಮತ್ತು ಇತರೆ ಪಕ್ಷಿಗಳ...
ಜನವರಿ 15ರಿಂದ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕಲೋತ್ಸವ ಸ್ಪರ್ಧೆಗೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಜಿ.ಬಿ.ಸರಗೂರು ಸರ್ಕಾರಿ ಪ್ರೌಢಶಾಲೆಯ ಇಬ್ಬರು ಬಾಲಕಿಯರು ಆಯ್ಕೆಯಾಗಿದ್ದಾರೆ. ಶಾಲೆಯ ಚಿತ್ರಕಲಾ...