ಮೊದಲ ಮಹಿಳಾ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಪ್ರಮಾಣ ವಚನ : ಅಮೇರಿಕಾದ 46 ನೇ ಅಧ್ಯಕ್ಷರಾಗಿ ಜೋ ಬೈಡನ್ ( 78) ಅಧಿಕಾರದ ಪ್ರಮಾಣ ವಚನ ಸ್ವೀಕಾರ...
ಕಾರಾಗೃಹದಿಂದ ಬಿಡುಗಡೆಗೆ 7 ದಿನ ಮಾತ್ರ ಬಾಕಿ ಇರುವಾಗಲೇ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಆರೋಗ್ಯದಲ್ಲಿ ಭಾರಿ ಏರುಪೇರುರಾಗಿದೆ, ಕೂಡಲೇ ಅವರನ್ನು ಆಸ್ಪತ್ರೆಗೆ...
ಯುವ ವೈದ್ಯರು ಹಳ್ಳಿಗಳಿಗೆ ಹೋಗಿ ಸೇವೆ ಸಲ್ಲಿಸದಿದ್ದರೆ ಎಷ್ಟೇ ಸಂಖ್ಯೆಯ ಮೆಡಿಕಲ್ ಕಾಲೇಜು ನಿರ್ಮಿಸಿದರೂ ಒಂದೇ, ಬಿಟ್ಟರೂ ಒಂದೇ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...
ಶಾಸಕಿಯಿಂದ ಪೊಲೀಸ್ ಕರ್ತವ್ಯ ಕ್ಕೆ ಅಡ್ಡಿಶಾಸಕಿ ಸೌಮ್ಯ ರೆಡ್ಡಿ ವಿರುದ್ದ ಕೇಸ್ಕಿರಿಕ್ ಎಂಎಲ್ಎ ಸೌಮ್ಯ ರೆಡ್ಡಿ ರುದ್ರಾವತಾರ ಮಹಿಳಾ ಪೋಲಿಸ್ ಪೇದೆ ಮೇಲೆ ಶಾಸಕಿ ಸೌಮ್ಯ ರೆಡ್ಡಿ...
ಜ. 27 ರಂದು ಕಾರಾಗೃಹದಿಂದ ಬಿಡುಗಡೆಯಾಗುವ ಶಶಿಕಲಾ ಅವರನ್ನು ಮತ್ತೆ ಎಐಡಿಎಂಕೆ ಸೇರಿಸಿಕೊಳ್ಳುವುದಿಲ್ಲ ಎಂದು ತಮಿಳುನಾಡಿನ ಮುಖ್ಯಮಂತ್ರಿ ಪಳನಿಸ್ವಾಮಿ ಸ್ಪಷ್ಟವಾಗಿ ಹೇಳಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ...
ಕುರುಬ ಸುಮದಾಯವನ್ನು ಎಸ್‌ಟಿ'ಗೆ ಸೇರಿಸುವ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಡೀ ಸಮುದಾಯಕ್ಕೆ ಅವಮಾನ ಮಾಡುತ್ತಿದ್ದಾರೆ. ಇದೇ ರೀತಿ ಮುಂದುವರಿದರೆ ಸಮಾಜ ಅವರನ್ನು ಬಹಿಷ್ಕರಿಸಬೇಕಾಗುತ್ತದೆ ಎಂದು ವಿಧಾನ...
ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯನ್ನು ನಿಯಮಿತ ಕಾಲಾವಧಿಯಲ್ಲಿ ಮಾಡಿರುವ ಕೀರ್ತಿ ಮಂಡ್ಯ ಸಂಸದೆ...
ಕಲ್ಲು ತುಂಬಿದ ಟ್ರಕ್ ಕಾರು ಮತ್ತು ವ್ಯಾನ್ ಮೇಲೆ ಉರುಳಿ ಬಿದ್ದ ಪರಿಣಾಮ 13 ಮಂದಿ ದುರಂತ ಸಾವು ಕಂಡಿದ್ದಾರೆ. ಪಶ್ಚಿಮ ಬಂಗಾಳದ ಜುಲ್ಪೈ ಗುರಿ ಎಂಬಲ್ಲಿ...
ಖಾಸಗಿ ಶಾಲೆಗಳ ಶುಲ್ಕವನ್ನು ಶೇ. 30 ರಿಂದ ಶೇ. 35 ರಷ್ಟು ಕಡಿತ ಮಾಡಲು ಸರ್ಕಾರ ಚಿಂತನೆ ಮಾಡಿದೆ. ಈ ಕುರಿತಂತೆ ಇನ್ನೂ ನಿರ್ದಿಷ್ಟ ನಿರ್ಧಾರ ಆಗಬೇಕಿದೆ....
ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ಇನ್ನು ಮುಂದೆ ಪಡಿತರ ಆಹಾರ ಧಾನ್ಯಗಳ ಜೊತೆಗೆ ಎಂಆರ್ ಪಿ ದರದಲ್ಲಿ ಬೇಳೆ, ಅಡುಗೆ ಎಣ್ಣೆ, ಉಪ್ಪು, ಸಕ್ಕರೆ, ಮೊಟ್ಟೆ ಸೇರಿ ಇನ್ನಿತರ...